Tihar jail

'ಸಂವಿಧಾನದ ಶಕ್ತಿಯಿಂದ ಜಾಮೀನು': ತಿಹಾರ್ ಜೈಲಿನಿಂದ ಹೊರಬಂದ ಮನೀಶ್ ಸಿಸೋಡಿಯಾ
ಜೈಲಿನಿಂದ ಹೊರಬಂದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮನೀಶ್ ಸಿಸೋಡಿಯಾ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಶಕ್ತಿಯಿಂದಾಗಿ ನನಗೆ ಜಾಮೀನು ಸಿಕ್ಕಿದೆ ಎಂದರು.

ತಿಹಾರ್ ಜೈಲಿನಲ್ಲಿ ಎರಡು ಹೆಚ್ಚುವರಿ ಕಾನೂನು ಸಭೆಗಳಿಗೆ ಕೇಜ್ರಿವಾಲ್ ಗೆ ಹೈಕೋರ್ಟ್ ಅನುಮತಿ
ಕೇಜ್ರಿವಾಲ್ ಅವರಿಗೆ ಹೆಚ್ಚುವರಿ ಸಭೆ ನಡೆಸುವ ಅವಕಾಶ ನೀಡುವ ಕೋರ್ಟ್ ನಿರ್ಧಾರಕ್ಕೆ ಜಾರಿ ನಿರ್ದೇಶನಾಲಯ ಮತ್ತು ತಿಹಾರ್ ಜೈಲು ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದರು.

ಕೇಜ್ರಿವಾಲ್ ತೂಕ ಇಳಿಕೆ: ಎಎಪಿ ಹೇಳಿಕೆ ತಳ್ಳಿಹಾಕಿದ ತಿಹಾರ್ ಜೈಲು ಅಧಿಕಾರಿಗಳು!
ಕಡಿಮೆ ಪ್ರಮಾಣದ ಆಹಾರ ಸೇವನೆ ಅಥವಾ ಕಡಿಮೆ ಕ್ಯಾಲೋರಿ ಸೇವನೆಯಿಂದಾಗಿ ಸುಮಾರು 3.5 ಕೆ.ಜಿ.ಯಷ್ಟು ತೂಕ ಕಡಿಮೆಯಾಗಿರಬಹುದೆಂದು ಕೇಂದ್ರ ಕಾರಾಗೃಹ ಸಂಖ್ಯೆ 2ರ ಹಿರಿಯ ವೈದ್ಯಾಧಿಕಾರಿಗಳ ವರದಿಯಲ್ಲಿ ಹೇಳಲಾಗಿದೆ.

ದೆಹಲಿ ಅಬಕಾರಿ ನೀತಿ ಹಗರಣ: ಅರವಿಂದ ಕೇಜ್ರಿವಾಲ್‌ಗೆ ಜೂನ್ 5 ರವರೆಗೆ ನ್ಯಾಯಾಂಗ ಬಂಧನ
ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಇಲ್ಲಿನ ನ್ಯಾಯಾಲಯವು ಜೂನ್ 5ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Delhi Excise Policy Case: ತಿಹಾರ್ ಜೈಲಿಗೆ ಶರಣಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್!
ದೆಹಲಿ ಅಬಕಾರಿ ನೀತಿ ಹಗರಣದ ಹವಾಲಾ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ತಿಹಾರ್ ಜೈಲಿಗೆ ಶರಣಾಗಿದ್ದಾರೆ.

ತಿಹಾರ್ ಜೈಲಿಗೆ ಶರಣಾಗುವ ಮುನ್ನ ರಾಜ್ ಘಾಟ್, ಹನುಮಾನ್ ಮಂದಿರಕ್ಕೆ ಭೇಟಿ ನೀಡುತ್ತೇನೆ: ಅರವಿಂದ ಕೇಜ್ರಿವಾಲ್
ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿಯವರ ಸ್ಮಾರಕ ಹಾಗೂ ಕನ್ನಾಟ್ ಪ್ಲೇಸ್‌ನಲ್ಲಿರುವ ಹನುಮಾನ್ ಮಂದಿರಕ್ಕೆ ಪೂಜೆ ಸಲ್ಲಿಸಿದ ಬಳಿಕ ತಿಹಾರ್ ಜೈಲಿನ ಅಧಿಕಾರಿಗಳ ಮುಂದೆ ಶರಣಾಗುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ತಿಳಿಸಿದ್ದಾರೆ.

ಜೈಲಿನಿಂದ ಸರ್ಕಾರ ನಡೆಸಲು ಕೇಜ್ರಿವಾಲ್‌ಗೆ ಸೌಲಭ್ಯ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾ; ದಂಡ ವಿಧಿಸಿದ ಹೈಕೋರ್ಟ್
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೈಲಿನಿಂದಲೇ ಸರ್ಕಾರ ನಡೆಸಲು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಕೋರಿ ವಕೀಲರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದ್ದು, ₹ 1 ಲಕ್ಷ ದಂಡ ವಿಧಿಸಿದೆ.

ತಿಹಾರ್ ಜೈಲಿನಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿಯಾಗಲು ಪತ್ನಿ ಸುನೀತಾಗೆ ಅನುಮತಿ: AAP

ಅರವಿಂದ ಕೇಜ್ರಿವಾಲ್ ಭೇಟಿಗೆ ಪತ್ನಿ ಸುನೀತಾಗೆ ತಿಹಾರ್ ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ: AAP
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರಿಗೆ ಸೋಮವಾರ ಸಾಧ್ಯವಾಗಿಲ್ಲ. ತಿಹಾರ್ ಜೈಲಿನ ಅಧಿಕಾರಿಗಳು ನಿಗದಿತ ಭೇಟಿಗೆ ಅನುಮತಿ ನಿರಾಕರಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಹೇಳಿಕೊಂಡಿದೆ.

