Tihar jail

ಕಾಂಗ್ರೆಸ್ ನಲ್ಲಿ ವರ್ಚಸ್ಸು ಹೆಚ್ಚಿಸಿಕೊಂಡ ಡಿ ಕೆ ಶಿವಕುಮಾರ್: ಕಾರಣ, ಜೈಲಿಗೆ ಹೋಗಿ ಬಂದದ್ದೇ, ಸೋನಿಯಾ ಭೇಟಿಯೇ?
ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಬೆಂಗಳೂರಿಗೆ ಬಂದು ಅಲ್ಲಿ ಅದ್ದೂರಿ ಸ್ವಾಗತ ಪಡೆದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ನಂತರ ನಿನ್ನೆ ತಮ್ಮೂರಾದ ಕನಕಪುರದತ್ತ ಪ್ರಯಾಣ ಬೆಳೆಸಿದರು.

ಡಿಕೆಶಿ ಜೈಲಿನಿಂದ ಹೊರಬರಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೆ; ಶ್ರೀರಾಮುಲು
‘ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜೈಲು ಸೇರಿದ್ದ ಶಾಸಕ ಡಿ.ಕೆ. ಅವರು ಶೀಘ್ರ ಬಿಡುಗಡೆಯಾಗಲಿ ಎಂದು ನಾನೂ ದೇವರಲ್ಲಿ ಪ್ರಾರ್ಥಿಸಿದ್ದೆ’ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ತಿಹಾರ್ ಜೈಲಿನಲ್ಲಿ ಡಿಕೆ ಶಿವಕುಮಾರ್ ಭೇಟಿ ಮಾಡಿದ ಸೋನಿಯಾ ಗಾಂಧಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಹಾರ ಜೈಲಿನಲ್ಲಿರುವ ಮಾಜಿ ಸಚಿವ .ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

ದೆಹಲಿ: ತಿಹಾರ್ ಜೈಲಿನಲ್ಲಿ ಡಿಕೆಶಿ ಭೇಟಿಯಾದ ಎಚ್ ಡಿಕೆ!
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನ ಶಿಕ್ಷೆಗೊಳಗಾಗಿ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಹಿರಿಯ ಮುಖಂಡ , ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಇಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ತಿಹಾರ್ ಜೈಲಿಗೆ ಸೋನಿಯಾ ನಾಳೆ ಭೇಟಿ: ಡಿಕೆಶಿ ಭೇಟಿ ಸಾಧ್ಯತೆ
ತಿಹಾರ್ ಜೈಲಿಗೆ ಸೋಮವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಭೇಟಿ ನೀಡುತ್ತಿದ್ದು, ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜೈಲು ಸೇರಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ತಿಹಾರ್ ಜೈಲಿನಲ್ಲಿ 10 ದಿನ ಕಳೆದಿದ್ದ ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ!
ಸೋಮವಾರ ನೊಬೆಲ್ ಅರ್ಥಶಾಸ್ತ್ರದ ಪ್ರಶಸ್ತಿ ಪಡೆದಿರಿವ ಭಾರತೀಯ ಮೂಲದ ಅಭಿಜಿತ್ ಬ್ಯಾನರ್ಜಿ ತಮ್ಮ ವಿದ್ಯಾರ್ಥಿ ಜೀವನದಲ್ಲಿ ತಿಹಾರ್ ಜೈಲುವಾಸ ಅನುಭವಿಸಿದ್ದರು!

ಜೈಲಿನಲ್ಲಿ ವಿದೇಶಿ ಶೌಚಾಲಯ, ಔಷಧ ಮತ್ತಿತರ ಸೌಕರ್ಯ ಬಯಸಿದ ಚಿದಂಬರಂ
ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರಿಗೆ ಔಷಧಗಳು, ವಿದೇಶಿ ಶೌಚಾಲಯ ಮತ್ತಿತರ ಸವಲತ್ತುಗಳನ್ನು ಒದಗಿಸಲು ನ್ಯಾಯಾಲಯದ ಬಳಿ ಮನವಿ ಮಾಡಿಕೊಳ್ಳಲಾಗಿದೆ.

ತಿಹಾರ್ ಜೈಲಿಗೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ!
ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರಿಗೆ ದೆಹಲಿ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಉನ್ನಾವ್ ಅತ್ಯಾಚಾರ ಆರೋಪಿ, ಬಿಜೆಪಿ ಶಾಸಕ ಸೆಂಗಾರ್ ದೆಹಲಿಯ ತಿಹಾರ್ ಜೈಲಿಗೆ ಸ್ಥಳಾಂತರ
ಉನ್ನಾವ್ ಅತ್ಯಾಚಾರ ಪ್ರಕರಣದ ಆರೋಪಿ ಮತ್ತು ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಹಾಗೂ ಸಹ...

