ರಾಜ್ಯಬಬಲೇಶ್ವರ, ತಿಕೋಟಾದಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ಮೇಲ್ದರ್ಜೆಗೇರಿಸಲಾಗುವುದು: ಸಚಿವ ಎಂಬಿ ಪಾಟೀಲ್
ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿರುವ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾ ನಗರಗಳಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ಪರಿಷ್ಕರಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಅವರು ಹೇಳಿದರು.