Tikri

ಟಿಕ್ರಿ ಪ್ರತಿಭಟನಾ ಸ್ಥಳದಿಂದ ಮನೆಗೆ ಹಿಂತಿರುಗುತ್ತಿದ್ದಾಗ ಅಪಘಾತ: ಇಬ್ಬರು ರೈತರು ದುರ್ಮರಣ
ದೆಹಲಿಯ ಟಿಕ್ರಿ ಗಡಿ ಬಳಿಯ ಪ್ರತಿಭಟನಾ ಸ್ಥಳದಿಂದ ಮನೆಗೆ ಹಿಂತಿರುಗುತ್ತಿದ್ದಾಗ ಟ್ರಕ್ ವೊಂದು ಟ್ರ್ಯಾಕ್ಟರ್ ಟ್ರೈಲರ್ ಡಿಕ್ಕಿ ಹೊಡೆದ ಪರಿಣಾಮ ಪಂಜಾಬಿನ ಇಬ್ಬರು ರೈತರು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.

ನೂತನ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಒಂದು ವರ್ಷ: ದೆಹಲಿಯ ಟಿಕ್ರಿ-ಸಿಂಘು ಗಡಿ ಕೇಂದ್ರಗಳಲ್ಲಿ ರೈತರ ಜಮಾವಣೆ
ಕೇಂದ್ರ ಸರ್ಕಾರ ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಸಂಸತ್ತು ಕಲಾಪದಲ್ಲಿ ಅಂಗೀಕಾರ ಪಡೆದು ಇದೀಗ ಹಿಂಪಡೆಯುವುದಾಗಿ ಹೇಳಿರುವ 3 ಕೃಷಿ ತಿದ್ದುಪಡಿ ಮಸೂದೆ ವಿರುದ್ಧ ದೆಹಲಿ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಇಂದು ಶುಕ್ರವಾರಕ್ಕೆ ಒಂದು ವರ್ಷವಾಗುತ್ತಿದೆ.

