ಟಿಕ್ಟಾಕ್ಗಾಗಿ ವಿಡಿಯೋ ಮಾಡುತ್ತಲೇ 25 ವರ್ಷದ ಪಾಕಿಸ್ತಾನಿ ವ್ಯಕ್ತಿಯೊಬ್ಬ ಪಂಜಾಬ್ ಪ್ರಾಂತ್ಯದ ಝೀಲಂ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.