Tilak Varma

ಓಯ್ ಅಂಧೇರೇ, ಸನ್‌ಸ್ಕ್ರೀನ್ ಹಚ್ಚಿದ್ಯಾ: ತಿಲಕ್ ವರ್ಮಾ ವಿರುದ್ಧದ ಅರ್ಷದೀಪ್ ಸಿಂಗ್ ಹೇಳಿಕೆಗೆ ಕ್ರಿಕೆಟ್ ಫ್ಯಾನ್ಸ್ ಗರಂ, Video!
ಕ್ರಿಕೆಟ್

ಓಯ್ ಅಂಧೇರೇ, ಸನ್‌ಸ್ಕ್ರೀನ್ ಹಚ್ಚಿದ್ಯಾ: ತಿಲಕ್ ವರ್ಮಾ ವಿರುದ್ಧದ ಅರ್ಷದೀಪ್ ಸಿಂಗ್ ಹೇಳಿಕೆಗೆ ಕ್ರಿಕೆಟ್ ಫ್ಯಾನ್ಸ್ ಗರಂ, Video!

ಪಂಜಾಬ್ ಕಿಂಗ್ಸ್ ವೇಗದ ಬೌಲರ್ ಅರ್ಷದೀಪ್ ಸಿಂಗ್ ಮತ್ತೊಮ್ಮೆ ತಮ್ಮ ಸಾಮಾಜಿಕ ಮಾಧ್ಯಮ ವರ್ತನೆಯಿಂದ ವಿವಾದಕ್ಕೆ ಸಿಲುಕಿದ್ದಾರೆ. ಮುಂಬೈ ಇಂಡಿಯನ್ಸ್ ಬ್ಯಾಟ್ಸ್‌ಮನ್ ತಿಲಕ್ ವರ್ಮಾ ಜೊತೆ ತಮಾಷೆಯಾಗಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

IPL 2026: ಪಂದ್ಯದ ಮಧ್ಯೆ ತಿಲಕ್ ವರ್ಮಾ ವಿರುದ್ಧ ಹಾರ್ದಿಕ್ ಪಾಂಡ್ಯ ಸಿಟ್ಟಾದರೇ ಅಥವಾ ಹುರಿದುಂಬಿಸಿದ್ರಾ?Video ನೋಡಿ....
ಕ್ರಿಕೆಟ್

IPL 2026: ಪಂದ್ಯದ ಮಧ್ಯೆ ತಿಲಕ್ ವರ್ಮಾ ವಿರುದ್ಧ ಹಾರ್ದಿಕ್ ಪಾಂಡ್ಯ ಸಿಟ್ಟಾದರೇ ಅಥವಾ ಹುರಿದುಂಬಿಸಿದ್ರಾ?Video ನೋಡಿ....

ಟೂರ್ನಿ ಆರಂಭವಾದಾಗಿನಿಂದಲೂ 20, 0, 14, 1 ಮತ್ತು 8 ನಂತಹ ಕಡಿಮೆ ಸ್ಕೋರ್ ಗಳಿಸಿದ್ದ ತಿಲಕ್ ವರ್ಮಾ ಸೋಮವಾರ ವಿನಾಶಕಾರಿ ರೀತಿಯ ಫಾರ್ಮ್ ಗೆ ಮರಳಿದರು.

IPL 2026: GT ವಿರುದ್ಧ ಸ್ಫೋಟಕ ಬ್ಯಾಟಿಂಗ್; ಇತಿಹಾಸ ನಿರ್ಮಿಸಿದ MI ನ ತಿಲಕ್ ವರ್ಮಾ!
ಕ್ರಿಕೆಟ್

IPL 2026: GT ವಿರುದ್ಧ ಸ್ಫೋಟಕ ಬ್ಯಾಟಿಂಗ್; ಇತಿಹಾಸ ನಿರ್ಮಿಸಿದ MI ನ ತಿಲಕ್ ವರ್ಮಾ!

ತಿಲಕ್ ವರ್ಮಾ ಕೇವಲ 45 ಎಸೆತಗಳನ್ನು ಎದುರಿಸಿ 7 ಸಿಕ್ಸರ್ ಮತ್ತು 8 ಬೌಂಡರಿಗಳ ಸಹಿತ ಅಜೇಯ 101 ರನ್ ಕಲೆಹಾಕಿದರು.

IPL 2026: GT ವಿರುದ್ಧ MI ಭರ್ಜರಿ ಜಯ, ತವರಿನಲ್ಲೇ ರನ್ ಗಳಿಸಲು ತಿಣುಕಾಡಿದ Shubman Gill ಪಡೆ!
ಕ್ರಿಕೆಟ್

IPL 2026: GT ವಿರುದ್ಧ MI ಭರ್ಜರಿ ಜಯ, ತವರಿನಲ್ಲೇ ರನ್ ಗಳಿಸಲು ತಿಣುಕಾಡಿದ Shubman Gill ಪಡೆ!

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟನ್ಸ್ 99 ರನ್ ಗಳ ಹೀನಾಯ ಸೋಲುಕಂಡಿದೆ.

T20 World Cup 2026: ಟೀಂ ಇಂಡಿಯಾದ ಫಿನಿಷರ್ ಪಾತ್ರಕ್ಕೆ ಹೊಂದಿಕೊಳ್ಳಲು IPL ಸಹಾಯ ಮಾಡಿದೆ ಎಂದ ತಿಲಕ್ ವರ್ಮಾ
ಕ್ರಿಕೆಟ್

T20 World Cup 2026: ಟೀಂ ಇಂಡಿಯಾದ ಫಿನಿಷರ್ ಪಾತ್ರಕ್ಕೆ ಹೊಂದಿಕೊಳ್ಳಲು IPL ಸಹಾಯ ಮಾಡಿದೆ ಎಂದ ತಿಲಕ್ ವರ್ಮಾ

ತಿಲಕ್ ವರ್ಮಾ ಅವರ 44 ರನ್‌ಗಳ ಇನಿಂಗ್ಸ್‌ನಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್‌ಗಳು ಸೇರಿದ್ದವು ಮತ್ತು ಅವರು 275ರ ಸ್ಟ್ರೈಕ್ ರೇಟ್ ಹೊಂದಿದ್ದರು. ಇದು ಪಂದ್ಯದ ಭಾರತೀಯ ಬ್ಯಾಟ್ಸ್‌ಮನ್ ಗಳಲ್ಲಿ ಅತಿ ಹೆಚ್ಚು.

ಆಫ್ರಿಕಾ ವಿರುದ್ಧ ಹೀನಾಯ ಸೋಲು: ಸ್ಯಾಮ್ಸನ್ ಬದಲಿಗೆ ತಿಲಕ್ ವರ್ಮಾ ಕೈಬಿಡಬೇಕಾ ಎಂದು ನಕ್ಕಿದ್ದ ಸೂರ್ಯಗೆ ತೀವ್ರ ಮುಖಭಂಗ!
ಕ್ರಿಕೆಟ್

ಆಫ್ರಿಕಾ ವಿರುದ್ಧ ಹೀನಾಯ ಸೋಲು: ಸ್ಯಾಮ್ಸನ್ ಬದಲಿಗೆ ತಿಲಕ್ ವರ್ಮಾ ಕೈಬಿಡಬೇಕಾ ಎಂದು ನಕ್ಕಿದ್ದ ಸೂರ್ಯಗೆ ತೀವ್ರ ಮುಖಭಂಗ!

ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಹೀನಾಯ ಸೋಲು ಅನುಭವಿಸುತ್ತಿದ್ದಂತೆ ಪಂದ್ಯ ಆರಂಭಕ್ಕೂ ಮುನ್ನ ನಾಯಕ ಸೂರ್ಯಕುಮಾರ್ ಯಾದವ್ ತಂಡದ ಬದಲಾವಣೆ ಕುರಿತು ಪತ್ರಿಕಾಗೋಷ್ಠಿಯಲ್ಲಿ ಎದುರಾದ ಪ್ರಶ್ನೆಗೆ ಉತ್ತರಿಸುವಾಗ ನೀಡಿದ ಹೇಳಿಕೆ ವೈರಲ್ ಆಗಿದೆ.

T20 World Cup 2026: ತಿಲಕ್ ವರ್ಮಾಗೆ ದಿಢೀರ್ ಶಸ್ತ್ರಚಿಕಿತ್ಸೆ; ಪಂದ್ಯಾವಳಿಯಲ್ಲಿ ಆಡೋದು ಡೌಟ್; ಭಾರತಕ್ಕೆ ಹಿನ್ನಡೆ!
ಕ್ರಿಕೆಟ್

T20 World Cup 2026: ತಿಲಕ್ ವರ್ಮಾಗೆ ದಿಢೀರ್ ಶಸ್ತ್ರಚಿಕಿತ್ಸೆ; ಪಂದ್ಯಾವಳಿಯಲ್ಲಿ ಆಡೋದು ಡೌಟ್; ಭಾರತಕ್ಕೆ ಹಿನ್ನಡೆ!

ತಿಲಕ್ ಈಗ ಸ್ಥಿರವಾಗಿದ್ದು, ಉತ್ತಮವಾಗಿದ್ದಾರೆ. ಆದರೆ, ಗಾಯದಿಂದಾಗಿ ಜನವರಿ 21 ರಿಂದ ಪ್ರಾರಂಭವಾಗುವ ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ T20I ಸರಣಿಯಿಂದ ಅವರು ಹೊರಗುಳಿದಿದ್ದಾರೆ.

'ಗೌತಮ್ ಗಂಭೀರ್ ನನ್ನ ಮೇಲೆ ಒತ್ತಡ ಹೇರಿದ್ದಾರೆ': ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ತಿಲಕ್ ವರ್ಮಾ ಸ್ಫೋಟಕ ಹೇಳಿಕೆ
ಕ್ರಿಕೆಟ್

'ಗೌತಮ್ ಗಂಭೀರ್ ನನ್ನ ಮೇಲೆ ಒತ್ತಡ ಹೇರಿದ್ದಾರೆ': ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ತಿಲಕ್ ವರ್ಮಾ ಸ್ಫೋಟಕ ಹೇಳಿಕೆ

ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡದ ವರ್ಮಾ, 23 ವೈಟ್-ಬಾಲ್ ಪಂದ್ಯಗಳಲ್ಲಿ 661 ರನ್ ಗಳಿಸಿದ್ದಾರೆ. ಸರಾಸರಿ 38.88 ಮತ್ತು 73.60 ಸ್ಟ್ರೈಕ್ ರೇಟಿಂಗ್‌ನಲ್ಲಿ ನಾಲ್ಕು ಅರ್ಧಶತಕಗಳು ಮತ್ತು ಒಂದು ಶತಕ ಗಳಿಸಿದ್ದಾರೆ.

Asia Cup final: 'ತಲೆಹರಟೆ' ಪಾಕ್ ಆಟಗಾರರು, ಬ್ಯಾಟಿನಿಂದಲೇ ಸದ್ದಡಗಿಸಿದ್ದೇನೆ- ತಿಲಕ್ ವರ್ಮಾ Video!
ಕ್ರಿಕೆಟ್

Asia Cup final: 'ತಲೆಹರಟೆ' ಪಾಕ್ ಆಟಗಾರರು, ಬ್ಯಾಟಿನಿಂದಲೇ ಸದ್ದಡಗಿಸಿದ್ದೇನೆ- ತಿಲಕ್ ವರ್ಮಾ Video!

ಎರಡು ತಂಡಗಳ ನಡುವಿನ ಹಗೆತನವನ್ನು ಪರಿಗಣಿಸಿ, ತಿಲಕ್‌ಗೆ ಪಾಕಿಸ್ತಾನದ ಆಟಗಾರರು ಏನೇನೂ ಹೇಳುತ್ತಿದ್ದರಂತೆ. ಆದರೆ ಹೆಚ್ಚಿನ ಒತ್ತಡದ ಸಂದರ್ಭದಲ್ಲೂ ಅತ್ಯುತ್ತಮ ಬ್ಯಾಟಿಂಗ್ ಮಾಡಲು ಶಾಂತವಾಗಿಯೇ ಇದ್ದೆ ಎಂದಿದ್ದಾರೆ.