Tilak Varma

Asia Cup 2025: Abhishek Sharma, Tilak Varma ಭರ್ಜರಿ ಬ್ಯಾಟಿಂಗ್; Sri Lanka ಗೆ ಬೃಹತ್ ಗುರಿ ನೀಡಿದ ಭಾರತ
ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಇಂದಿನ ಪಂದ್ಯದಲ್ಲಿ ಶ್ರೀಲಂಕಾಗೆ ಗೆಲ್ಲಲು ಭಾರತ ತಂಡ 203 ರನ್ ಗಳ ಬೃಹತ್ ಗುರಿ ನೀಡಿದೆ.

Indian Dressing Room: ಪಾಕ್ ಪಂದ್ಯದ ಬಳಿಕ ಕನ್ನಡಿಗ ರಾಘವೇಂದ್ರ ದಿವಗಿ ಕಾಲಿಗೆ ಬಿದ್ದ ತಿಲಕ್ ವರ್ಮಾ! ಕಾರಣವೇನು? Video ನೋಡಿ...
ತಂಡದ ಕೋಚ್ ಗೌತಮ್ ಗಂಭೀರ್ 'ಇಂಪ್ಯಾಕ್ಟ್ ಪ್ಲೇಯರ್ ಆಫ್ ದಿ ಮ್ಯಾಚ್' ಪ್ರಶಸ್ತಿ ಘೋಷಿಸುವಂತೆ ತಂಡದ ಸಹಾಯಕ ಸಿಬ್ಬಂದಿಯಾಗಿರುವ ಕನ್ನಡಿಗ ರಾಘವೇಂದ್ರ ದಿವಗಿ ಅವರಿಗೆ ಸೂಚಿಸುತ್ತಾರೆ.

IPL 2025: ಹಾರ್ದಿಕ್ ಪಾಂಡ್ಯ 'ವಿವಾದಾತ್ಮಾಕ' ದಿಟ್ಟ ನಿರ್ಧಾರ ಚರ್ಚೆಗೆ ಗ್ರಾಸ!
ಮುಂಬೈ ಇಂಡಿಯನ್ಸ್ ತಂಡ 19 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಕಲೆಹಾಕಿತ್ತು. ಗೆಲ್ಲಲು 6 ಎಸೆತಗಳಲ್ಲಿ 22 ರನ್ ಬೇಕಿತ್ತು. ಈ ವೇಳೆ ಹಾರ್ದಿಕ್ ಪಾಂಡ್ಯ ಕೈಗೊಂಡ ನಿರ್ಧಾರದಿಂದ ತಿಲಕ್ ವರ್ಮಾ ಬ್ಯಾಟ್ ಮಾಡಲು ಸಾಧ್ಯವಾಗದೇ ಮೈದಾನ ತೊರೆದರು.

IPL 2025: MI ಗೆ ಮತ್ತೆ ಆಘಾತ; ನಿರ್ಣಾಯಕ ಘಟ್ಟದಲ್ಲೇ ಮೈದಾನ ತೊರೆದ Tilak Varma! ಐಪಿಎಲ್ ಇತಿಹಾಸದ 4ನೇ ಆಟಗಾರ
ಮುಂಬೈ ಇಂಡಿಯನ್ಸ್ ತಂಡದಲ್ಲಿ ಈಗಾಗಲೇ ಇಬ್ಬರು ಸ್ಟಾರ್ ಆಟಗಾರರು ಗಾಯಗೊಂಡು ತಂಡದಿಂದ ಹೊರಗುಳಿದಿದ್ದು, ಇದೀಗ ಮೂರನೇ ಆಟಗಾರನ ರೂಪದಲ್ಲಿ ತಿಲಕ್ ವರ್ಮಾ ಕೂಡ ಮೈದಾನ ತೊರೆದಿದ್ದಾರೆ.

T20I: ಇಂಗ್ಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್; Tilak Varma ಐತಿಹಾಸಿಕ ದಾಖಲೆ, Elite group ಸೇರ್ಪಡೆ!
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 165 ರನ್ ಬಾರಿಸಿದರೆ, ಟೀಮ್ ಇಂಡಿಯಾ 19.2 ಓವರ್‌ಗಳಲ್ಲಿ 166 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಅಭಿಮಾನಿಗಳ ಹೃದಯ ಬಡಿತ ಹೆಚ್ಚಿಸಿದ್ದ ಕೊನೆಯ ಎರಡು ಓವರ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 2 ವಿಕೆಟ್ ರೋಚಕ ಗೆಲುವು!
ಕೊನೆಯ ಎರಡು ಓವರ್‌ಗಳಲ್ಲಿ ಭಾರತ ತಂಡಕ್ಕೆ ಗೆಲ್ಲಲು 13 ರನ್‌ಗಳು ಬೇಕಾಗಿದ್ದವು. ಆದರೆ ಇನ್ನೊಂದು ತುದಿಯಿಂದ ನಿರಂತರವಾಗಿ ವಿಕೆಟ್‌ಗಳು ಪತನಗೊಂಡಿದ್ದರಿಂದ, ಈ ಗುರಿ ಕಷ್ಟಕರವೆನಿಸಿತು.

3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಚಾನ್ಸ್ ಕೊಟ್ಟದ್ದು ಸೂರ್ಯ, ನಾಯಕನ ನಂಬಿಕೆ ಉಳಿಸಿಕೊಳ್ಳಬೇಕಾಗಿತ್ತು: ತಿಲಕ್ ವರ್ಮಾ
ಸೌತ್ ಆಫ್ರಿಕಾ ವೇಗಿಗಳನ್ನು ಮನಸೋ ಇಚ್ಛೆ ದಂಡಿಸಿ, 51 ಎಸೆತದಲ್ಲಿ ಶತಕ ಪೂರೈಸಿದ ತಿಲಕ್, 56 ಎಸೆತದಲ್ಲಿ 8 ಬೌಂಡರಿ, 7ಸಿಕರ್‌ಗಳೊಂದಿಗೆ 107 ರನ್ ಗಳಿಸಿ ಔಟಾಗದೆ ಉಳಿದರು.

3rd T20I: ತಿಲಕ್ ವರ್ಮಾ ದಾಖಲೆ ಶತಕ, ಭಾರತಕ್ಕೆ ರೋಚಕ ಜಯ, ಸರಣಿ 2-1 ಮುನ್ನಡೆ
ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಭಾರತ ತಂಡ ರೋಚಕ ಜಯ ದಾಖಲಿಸಿದ್ದು, 4 ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.

3ನೇ ಟಿ20: ಮಹತ್ವದ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು, ರನ್ ದಾಖಲೆ ಬರೆದ ಸೂರ್ಯ, ತಿಲಕ್ ವರ್ಮಾ
ಮೊದಲೆರಡು ಪಂದ್ಯಗಳನ್ನು ಸೋತಿದ್ದ ಭಾರತ ತಂಡ ಕೊನೆಗೂ ಮಾಡು ಇಲ್ಲವೇ ಮಡಿ ಎಂಬಂತಿದ್ದ ಮೂರನೇ ಟಿ20 ಪಂದ್ಯದಲ್ಲಿ 7 ವಿಕೆಟ್ ಗಳ ಜಯ ದಾಖಲಿಸಿದ್ದು, ಇದೇ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ಮಹತ್ವದ ದಾಖಲೆ ನಿರ್ಮಿಸಿದ್ದಾರೆ.

