ರಾಜ್ಯಕಳಪೆ ಕಾಮಗಾರಿ ಪತ್ತೆ: ಕಮರ್ಷಿಯಲ್ ಸ್ಟ್ರೀಟ್'ನಲ್ಲಿ ಟೈಲ್ಸ್ ಬದಲಿಸಲು ಅಧಿಕಾರಿಗಳಿಗೆ ಆರ್.ಅಶೋಕ್ ಸೂಚನೆ
ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಕಮರ್ಷಿಯಲ್ ಸ್ಟ್ರೀಟ್'ನಲ್ಲಿ ಕಳಪೆ ಕಾಮಗಾರಿ ಪತ್ತೆಯಾದ ಹಿನ್ನೆಲೆಯಲ್ಲಿ ಸಚಿವ ಆರ್.ಅಶೋಕ್ ಅವರು ಮತ್ತೆ ಹೊಸ ಟೈಲ್ಸ್ ಹಾಕುವಂತೆ ಅಧಿಕಾರಿಗಳಿಗೆ ಶುಕ್ರವಾರ ಸೂಚನೆ ನೀಡಿದ್ದಾರೆ.