Tim Southee

ಮತ್ತೆ ಎಡವಿದ ವಿರಾಟ್: 10ನೇ ಬಾರಿ ಕೊಹ್ಲಿಯನ್ನು ಕೆಡವಿದ ಟಿಮ್ ಸೌಥಿ
ಕಳೆದ ಪಂದ್ಯದಲ್ಲಿ ಮಾಡಿದ ತಪ್ಪನ್ನು ಕೊಂಚ ತಿದ್ದಿಕೊಂಡ ಭಾರತ, ನ್ಯೂಜಿಲೆಂಡ್ ವಿರುದ್ಧ 242 ರನ್ಗಳಿಗೆ ಆಲೌಟ್ ಆಯಿತಾದರೂ ನಾಯಕ ವಿರಾಟ್ ಕೊಹ್ಲಿ ಮಾತ್ರ ತಮ್ಮ ಬ್ಯಾಟಿಂಗ್ ವೈಫಲ್ಯವನ್ನು ಮುಂದುವರಿಸಿದ್ದಾರೆ.

ವಿರಾಟ್ ಕೊಹ್ಲಿ ಕ್ಲಾಸ್ ಪ್ಲೇಯರ್, ಹೆಚ್ಚಿನ ದೌರ್ಬಲ್ಯಗಳನ್ನು ಹೊಂದಿಲ್ಲ- ಟಿಮ್ ಸೌಥಿ
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅತ್ಯುತ್ತಮ ಆಟಗಾರರಾಗಿದ್ದಾರೆ. ಅವರು ಅನೇಕ ದೌರ್ಬಲ್ಯಗಳನ್ನು ಹೊಂದಿಲ್ಲ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಸಲ ಅವರ ವಿಕೆಟ್ ಪಡೆದಿರುವ ನ್ಯೂಜಿಲೆಂಡ್ ವೇಗಿ ಟಿಮ್ ಸೌಥಿ ಹೇಳಿದ್ದಾರೆ

ನಾಲ್ಕನೇ ಟಿ20: ಟಾಸ್ ಗೆದ್ದ ಕಿವೀಸ್ ಫೀಲ್ಡಿಂಗ್, ಗಾಯದ ಸಮಸ್ಯೆಯಿಂದ ಹೊರಗುಳಿದ ವಿಲಿಯಮ್ಸನ್
ನ್ಯೂಜಿಲ್ಯಾಂಡಿನ ವೆಲ್ಲಿಂಗ್ಟನ್ ಸ್ಕೈ ಸ್ಟೇಡಿಯಂನಲ್ಲಿ ಶುಕ್ರವಾರ ಪ್ರಾರಂಭವಾಗಿರುವ ನಾಲ್ಕನೇ ಟಿ 20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ನಾಯಕ ಟಿಮ್ ಸೌಥಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

