2023ರ ಮೊದಲ ಎರಡು ತಿಂಗಳಲ್ಲಿ 30 ಹುಲಿಗಳು ಸಾವನ್ನಪ್ಪಿದ ನಂತರ ಭಾರತ ಹುಲಿ ಸಂರಕ್ಷಣೆಯತ್ತ ಗಮನಹರಿಸುತ್ತಿರುವಾಗಲೇ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮರ ಕಳ್ಳಸಾಗಣೆದಾರರು ದೊಡ್ಡ ಸವಾಲಾಗಿ ಪರಿಣಮಿಸಿದ್ದಾರೆ.