ಟೈಮ್ ಮ್ಯಾಗಜೀನ್ನ ಈ ವರ್ಷದ 100 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ಅವರು ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.