ಕ್ರಿಕೆಟ್ಇಷ್ಟು ಕೆಳಮಟ್ಟಕ್ಕಿಳಿದ ಮತ್ತೊಂದು ತಂಡವನ್ನು ನೋಡಿಲ್ಲ.. ಇನ್ನು ಗೌರವ ಕೊಡಲ್ಲ; ಬಾಂಗ್ಲಾದೇಶದ ವಿರುದ್ಧ ಏಂಜಲೋ ಮ್ಯಾಥ್ಯೂಸ್ ಕಿಡಿ
ಇಷ್ಟು ಕೆಳಮಟ್ಟಕ್ಕಿಳಿದ ಮತ್ತೊಂದು ತಂಡವನ್ನು ನೋಡಿಲ್ಲ.. ಅವರಿಗೆ ಇನ್ನು ಗೌರವ ಕೊಡಲ್ಲ ಎಂದು ಹೇಳುವ ಮೂಲಕ ಬಾಂಗ್ಲಾದೇಶದ ವಿರುದ್ಧ ಶ್ರೀಲಂಕಾ ಆಟಗಾರ ಏಂಜಲೋ ಮ್ಯಾಥ್ಯೂಸ್ ಕಿಡಿಕಾರಿದ್ದಾರೆ.