ದೇಶಅಯೋಧ್ಯೆ ರಾಮ ಮಂದಿರ ನಿರ್ಮಾಣ: ಅಡಿಪಾಯ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ ಅಮೆರಿಕದ ಟೈಮ್ಸ್ ಸ್ಕ್ವಾರ್
ಮುಂದಿನ ತಿಂಗಳು ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಐತಿಹಾಸಿಕ ರಾಮ ಮಂದಿರ ದೇವಾಲಯದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಅಮೆರಿಕದ ನ್ಯೂಯಾರ್ಕ್ ನಲ್ಲಿರುವ ಟೈಮ್ಸ್ ಸ್ಕ್ವಾರ್ ಸಾಕ್ಷಿಯಾಗಲಿದೆ.