ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಶನಿವಾರ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜೂನ್ 14ರಿಂದ 22ರವರೆಗೆ ಪರೀಕ್ಷೆ ನಡೆಯಲಿದೆ.