Timings

ರಾತ್ರಿ 10 ಗಂಟೆವರೆಗೂ ಪಾರ್ಕ್ ತೆರೆಯೋದು ಬೇಡ: ಬೆಂಗಳೂರು ಬಿಜೆಪಿ ಶಾಸಕರಿಂದ BBMP ಅಯುಕ್ತರಿಗೆ ಮನವಿ
ಕಾರ್ಮಿಕರು ಮೂರು ಪಾಳಿಯಲ್ಲಿ ಕೆಲಸ ಮಾಡಬೇಕು. ಉದ್ಯಾನವನಗಳು ದಿನವಿಡೀ ತೆರೆದಿರಲು ಅವಕಾಶ ನೀಡಿದರೆ ಸ್ವಚ್ಛತೆ ಮತ್ತು ನಿರ್ವಹಣೆ ಹೆಚ್ಚುವರಿ ಹೊರೆಯಾಗಲಿದೆ.

ಶಾಲಾ ಸಮಯ ಬದಲಾವಣೆ: ಸಮಗ್ರ ವರದಿ ಸಲ್ಲಿಸಲು ಸರ್ಕಾರಕ್ಕೆ 8 ವಾರಗಳ ಕಾಲಾವಕಾಶ ನೀಡಿದ ಹೈಕೋರ್ಟ್
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿತ್ಯ ಉಂಟಾಗುತ್ತಿರುವ ಸಂಚಾರ ದಟ್ಟಣೆ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಶಾಲೆಗಳು, ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು ಮತ್ತು ವಿವಿಧ ಕಂಪೆನಿಗಳ ಕೆಲಸದ ಅವಧಿ ಬದಲಾವಣೆ ಮಾಡುವ ಸಾಧ್ಯತೆಯ ಬಗ್ಗೆ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸಮಗ್ರವಾದ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮತ್ತೆ 8 ವಾರಗಳ ಕಾಲಾವಕಾಶ ನೀಡಿದೆ.

ನೈಋತ್ಯ ರೈಲ್ವೆ ವಲಯದಲ್ಲಿ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ
ನೈಋತ್ಯ ರೈಲ್ವೆ ವಲಯದಲ್ಲಿ ಸಂಚರಿಸುತ್ತಿರುವ 568 ರೈಲುಗಳ ಪೈಕಿ 314 ರೈಲುಗಳ ವೇಳಾಪಟ್ಟಿಯನ್ನು ಅಕ್ಟೋಬರ್ 1 ರಿಂದ ಪರಿಷ್ಕರಿಸಲಾಗುತ್ತಿದೆ ಎಂದು ಬೆಂಗಳೂರು ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ (ಅಡ್ಮಿನ್) ಕುಸುಮಾ ಹರಿಪ್ರಸಾದ್ ತಿಳಿಸಿದ್ದಾರೆ.

ಸೆ.30 ರವರೆಗೆ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿ ವಿಸ್ತರಣೆ
ಸೆ.30 ರವರೆಗೆ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿಯನ್ನು ಸೆ.23 ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಛೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ.

ಮೇ 12 ರಿಂದ ಸಂಚರಿಸಲಿರುವ 30 ವಿಶೇಷ ರೈಲುಗಳ ವೇಳಾಪಟ್ಟಿ, ವಿವರ ಹೀಗಿದೆ...
ಮೇ.12 ರಿಂದ ಸಂಚರಿಸಲಿರುವ 30 ವಿಶೇಷ ರೈಲುಗಳ ವೇಳಾಪಟ್ಟಿಯನ್ನು ಭಾರತೀಯ ರೈಲ್ವೆ ಬಿಡುಗಡೆ ಮಾಡಿದೆ.

ದೀಪಾವಳಿ: ರಾಜ್ಯದಲ್ಲೂ ಪಟಾಕಿ ನಿರ್ಬಂಧಕ್ಕೆ ಚಿಂತನೆ
ರಾಜ್ಯದಲ್ಲೂ ರಾಜಧಾನಿ ದೆಹಲಿ ಮಾದರಿಯಲ್ಲಿಯೇ ಪಟಾಕಿಗೆ ಕಟ್ಟುನಿಟ್ಟಿನ ನಿಯಂತ್ರಣ ಜಾರಿಗೆ ತರಲು ಚಿಂತನೆಗಳು ನಡೆಯುತ್ತಿದ್ದು, ಪಟಾಕಿ ಸಿಡಿಸಲು ನಿರ್ದಿಷ್ಟ ಸಮಯ ನಗದಿಯಾಗುವ ಸಾಧ್ಯತೆಗಳಿವೆ...

ತತ್ಕಾಲ್ ಬುಕಿಂಗ್ ಸಮಯ ಬದಲು
ಇಂದಿನಿಂದ( ಸೋಮ ವಾರ) ರೈಲ್ವೆಯ ಎಸಿ ದರ್ಜೆಯ ಬೋಗಿಗಳಿಗೆ ಪ್ರಯಾಣದ ಹಿಂದಿನ ದಿನ ಬೆಳಿಗ್ಗೆ 10 ರಿಂದ 11ರವರೆಗೆ, ಎಸಿ ಅಲ್ಲದ ಬೋಗಿಗಳ ಸೀಟು ಬುಕಿಂಗ್ ಗೆ ಬೆಳಿಗ್ಗೆ 11ರಿಂದ 12ರವರೆಗೆ ಸಮಯ ನಿಗದಿಪಡಿಸಲಾಗಿದೆ...

