ರಾಜ್ಯಪ್ರತಿ ವರ್ಷ ಐವರು ಪರಿಸರವಾದಿಗಳಿಗೆ 'ಸಾಲು ಮರದ ತಿಮ್ಮಕ್ಕ' ಹೆಸರಿನಲ್ಲಿ ಪ್ರಶಸ್ತಿ!
ಭೂಮಿಯ ಮೇಲಿನ ಜೀವಸಂಕುಲಕ್ಕೆ ಬದುಕಲು ಉತ್ತಮ ಪರಿಸರ ಅವಶ್ಯ. ಮಾಲಿನ್ಯ ರಹಿತ ಪರಿಸರವನ್ನು ನಿರ್ಮಿಸುವುದು ಅತ್ಯಂತ ಅವಶ್ಯವಾಗಿದೆ. ನಾವು ಉಸಿರಾಡುವ ಗಾಳಿ, ನೀರು ಹಾಗೂ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅಗತ್ಯ