ರಾಜ್ಯರಸ್ತೆ ಬದಿ ಕಸ ಸುರಿಯುವವರಿಗೆ ಕಡಿವಾಣ ಹಾಕಲು BBMP ಮುಂದು: ಮನೆ-ಮನೆ ತ್ಯಾಜ್ಯ ಸಂಗ್ರಹ ಆಟೋ ಸಮಯದಲ್ಲಿ ಬದಲಾವಣೆ..!
ಬೆಂಗಳೂರು ನಗರದಲ್ಲಿ ಸ್ವಚ್ಛತಾ ಕಾರ್ಯಗಳ ಗುಣಮಟ್ಟವನ್ನು ಹೆಚ್ಚಿಸಲು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಗರದ ವಿವಿಧ ವಾರ್ಡ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆಟೋ ಟಿಪ್ಪರ್ ವಾಹನಗಳ ಮಸ್ಟರಿಂಗ್ ಸಮಯವನ್ನು ಬೆಳಿಗ್ಗೆ 5:30ಕ್ಕೆ ನಿಗದಿಪಡಿಸಲಾಗಿದೆ.