Tipplers

ಉಡುಪಿ: ಮದ್ಯದ ಬೆಲೆ ಏರಿಕೆ ಖಂಡಿಸಿ ಎಣ್ಣೆ ಪ್ರಿಯರ ಪ್ರತಿಭಟನೆ!
ಮದ್ಯದ ಬೆಲೆ ಏರಿಕೆಯನ್ನು ಖಂಡಿಸಿ ಮಂಗಳವಾರ ಉಡುಪಿ ನಗರದಲ್ಲಿ ಎಣ್ಣೆ ಪ್ರಿಯರ ಗುಂಪೊಂದು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿತು.

ಕೇರಳದ ಮದ್ಯಪ್ರಿಯರಿಂದ ಕರ್ನಾಟಕಕ್ಕೆ ಕೊರೋನಾ ಭೀತಿ: ನದಿಗಳ ಮೂಲಕ ರಾಜ್ಯಕ್ಕೆ ನುಸುಳಿ ಮದ್ಯ ಖರೀದಿ!
ಲಾಕ್ ಡೌನ್ ತೆರವುಗೊಳಿಸಿ, ಜನಜೀವನ ಸಾಮಾನ್ಯಕ್ಕೆ ಮರಳುತ್ತಿರುವುದು ಒಂದೆಡೆಯಾದರೆ ಕರ್ನಾಟಕಕ್ಕೆ ಗಡಿ ಭಾಗಗಳಿಂದ ಕೊರೋನಾ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

