ರಾಜ್ಯಪಠ್ಯಕ್ರಮದಿಂದ ಟಿಪ್ಪುಪಠ್ಯ ಕೈಬಿಟ್ಟ ಸರ್ಕಾರ: ಶಿಕ್ಷಣದ ಕೇಸರೀಕರಣ ಎಂದು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್
ಕೋವಿಡ್ ಸೋಂಕು ಕಾರಣ ಮುಂದಿಟ್ಟು 7ನೇ ತರಗತಿ ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಪಠ್ಯವನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ. ರಾಜ್ಯ ಸರ್ಕಾರದ ಈ ಕ್ರಮಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.