ರಾಜ್ಯಟಿಪ್ಪು ಸುಲ್ತಾನ್ ಫ್ಲೆಕ್ಸ್ ಹರಿದ ಪ್ರಕರಣ: ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಸೇರಿ ಮೂವರ ಬಂಧನ
ಕಾಂಗ್ರೆಸ್ ಪಕ್ಷದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಅಂಗವಾಗಿ ಅಳವಡಿಸಿದ್ದ ಟಿಪ್ಪು ಸುಲ್ತಾನ್ ಫ್ಲೆಕ್ಸ್ ಹರಿದು ಹಾಕಿದ್ದ ಆರೋಪದ ಮೇರೆಗೆ ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಸೇರಿದಂತೆ ಮೂವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.