Tippu Jayanti

ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ಕುರಿತು ಚರ್ಚಿಸಿ ನಿರ್ಧಾರ: ಎಂಬಿ ಪಾಟೀಲ್
ಕಾಂಗ್ರೆಸ್ ಸರ್ಕಾರ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನು ಪುನರಾರಂಭಿಸುವ ಕುರಿತು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ್ ಭಾನುವಾರ ಹೇಳಿದ್ದಾರೆ.

ಈ ಬಾರಿಯ ಚುನಾವಣೆ ಟಿಪ್ಪು v/s ಸಾವರ್ಕರ್ ಮಧ್ಯೆ, ಈ ದೇಶಕ್ಕೆ ಟಿಪ್ಪು ಬೇಕಾ, ಸಾವರ್ಕರ್ ಬೇಕಾ ಬನ್ನಿ ಚರ್ಚೆ ಮಾಡೋಣ ಸಿದ್ದರಾಮಣ್ಣ: ನಳಿನ್ ಕುಮಾರ್ ಕಟೀಲು
ಟಿಪ್ಪು-ವೀರ ಸಾವರ್ಕರ್ ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರ ಮಧ್ಯೆ ಆಗಾಗ ವಾಕ್ಸಮರ ಆಗುವುದುಂಟು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಟಿಪ್ಪು ಜಯಂತಿಯನ್ನು ಆಚರಣೆಗೆ ತಂದವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಟಿಪ್ಪು ವಿಷಯ ಬಂದಾಗ ಬಿಜೆಪಿ ನಾಯಕರು ಕೆಂಡಮಂಡಲವಾಗಿಬಿಡುತ್ತಾರೆ.

ಮತಾಂಧ ಟಿಪ್ಪು ಜಯಂತಿ ಆಚರಣೆ ತಂದು, ನಾಡಿನ ಅಸ್ಮಿತೆಗೆ ಕೊಳ್ಳಿಯಿಟ್ಟವರು ಸಿದ್ರಾಮುಲ್ಲಾ ಖಾನ್ ಅಲ್ಲದೆ ಇನ್ಯಾರು?
ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತಾಂಧ ಟಿಪ್ಪುವನ್ನು ನುಗ್ಗಿಸಿ, ನಮ್ಮ ನಾಡಿನ ಅಸ್ಮಿತೆಗೆ ಕೊಳ್ಳಿಯಿಟ್ಟ ಪೆಡಂಭೂತದ ಜಯಂತಿಯನ್ನು ಸರ್ಕಾರಿ ಆಚರಣೆಯಾಗಿ ತಂದವರು ಅವರು. ಇಂಥವರು ಸಿದ್ರಾಮುಲ್ಲಾ ಖಾನ್ ಅಲ್ಲದೇ ಇನ್ಯಾರು? ಎಂದು ರಾಜ್ಯ ಬಿಜೆಪಿ ಕಟುವಾಗಿ ಟೀಕಿಸಿದೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನೀಡಿ ಬಿಜೆಪಿ ದೇಶದ್ರೋಹಿಗಳನ್ನು ಬೆಳೆಸುತ್ತಿದೆ: ಮುತಾಲಿಕ್
ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಮೊದಲ ಬಾರಿಗೆ ಆಚರಣೆಗೆ ತಂದ ಟಿಪ್ಪು ಜಯಂತಿ ಆಚರಣೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅನುಮತಿ ಕೊಟ್ಟಿದ್ದು ಇಂದು ನವೆಂಬರ್ 10ರಂದು ಮೊದಲ ಬಾರಿಗೆ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಯನ್ನು ಆಚರಿಸಲಾಯಿತು.

ಕೋಮುವಾದಿ ಬಿಜೆಪಿಗೆ ಏಕೆ ಮತ ಹಾಕುವುದು? ಜನರು ಬುದ್ಧಿವಂತರಾಗಬೇಕು: ಸಿದ್ದರಾಮಯ್ಯ
ಸಿಎಂ ಯಡಿಯೂರಪ್ಪನವರಿಗೆ ಮುಸಲ್ಮಾನರನ್ನು ಕಂಡರೆ ಆಗುವುದಿಲ್ಲ. ಮುಸ್ಲಿಮರ ವಿರುದ್ಧ ದ್ವೇಷದ ಭಾವನೆ ಹೊಂದಿದ್ದಾರೆ. ಮುಸ್ಲಿಂ ಧರ್ಮೀಯರನ್ನು ಅವರು ಅಷ್ಟೊಂದು ಏಕೆ ದ್ವೇಷಿಸುತ್ತಾರೆ ಎಂದು ಗೊತ್ತಾಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸದನದಲ್ಲಿ ಗದ್ದಲಕ್ಕೆ ಕಾರಣವಾದ ಟಿಪ್ಪು ಜಯಂತಿ: ಸದನ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ರದ್ದು ವಿಚಾರ ವಿಧಾನಸಭೆಯಲ್ಲಿ ಗದ್ದಲಕ್ಕೆ ಕಾರಣವಾಯಿತು.

ಟಿಪ್ಪು ಜಯಂತಿ ರದ್ದು: ಬಿಜೆಪಿ ಸರ್ಕಾರದ ವಿರುದ್ಧ ಯು. ಟಿ. ಖಾದರ್ ಆಕ್ರೋಶ
ಮೈಸೂರು ಹುಲಿ ಟಿಪ್ಪು ಸುಲ್ತಾನ್ ಅವರ ಜನ್ಮ ಜಯಂತಿಯನ್ನು ಬಿಜೆಪಿ ಸರ್ಕಾರ ರದ್ದುಗೊಳಿಸುವ ಮೂಲಕ ಸೌಹಾರ್ದ ಬೇಡ ಎನ್ನುವ ಕೆಟ್ಟ ಸಂದೇಶ ರವಾನಿಸಿದೆ ಎಂದು ಶಾಸಕ ಯು. ಟಿ. ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನಕ್ಕೆ ಖಂಡನೆ: ನ.14 ರಂದು ಕೊಡಗು 1 ಗಂಟೆಗಳ ಕಾಲ ಬಂದ್!
ಟಿಪ್ಪು ಜಯಂತಿ ವಿರೋಧಿಸುವ ಕಾರ್ಯಕ್ರಮದಲ್ಲಿ ಭಯೋತ್ಪಾದನೆಯ ಮನಸ್ಥಿತಿಯನ್ನು ಟೀಕಿಸಿದ್ದ ಪತ್ರಕರ್ತ ಸಂತೋಷ್ ತಮ್ಮಯ್ಯ ಅವರ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಪ್ರಕರಣ ದಾಖಲಿಸಿ

ಟಿಪ್ಪು ಜಯಂತಿ ಆಯ್ತು, ಸಿದ್ದರಾಮಯ್ಯ ಮಾಡಿರುವ ಟ್ವೀಟ್ ನ ರಹಸ್ಯವೇನು?
ಟಿಪ್ಪು ಜಯಂತಿ ಆಚರಣೆ ಜಾರಿಗೆ ತಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಈ ಬಾರಿ ರಾಜ್ಯ ...

