ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 4ಕ್ಕೆ ಮುಂದೂಡಿದೆ.