Tippu Jayanti

ಟಿಪ್ಪು ಜಯಂತಿ ಬೇಡ ಎಂದ ಸಿಎಂ ಯೋಗಿ ಆದಿತ್ಯಾನಾಥ್ ಗೆ ನಟ ಪ್ರಕಾಶ್ ರೈ ಟಾಂಗ್!
ಪ್ರಧಾನಿ ಮೋದಿ ಬಳಿಕ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರ ಕಾಲೆಳೆದಿರುವ ನಟ ಪ್ರಕಾಶ್ ರೈ, ಟಿಪ್ಪು ಜಯಂತಿ ಆಚರಣೆ ಬೇಡ ಎಂಬ ಹೇಳಿಕೆಗೆ ಸಂಬಂಧಿಸಿ ಟ್ವಿಟರ್ ನಲ್ಲಿ ತಮ್ಮ ಟೀಕಾ ಪ್ರಹಾರ ಮುಂದುವರೆಸಿದ್ದಾರೆ.

ಟಿಪ್ಪು ಜಯಂತಿಗೆ ವಿರೋಧ: ಮಡಿಕೇರಿಯಲ್ಲಿ ಪ್ರತಿಭಟನಾಕಾರರ ಬಂಧನ
ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆಗೆ ಮಡಿಕೇರಿಯಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ಟಿಪ್ಪು ಜಯಂತಿಯ ಆಚರಣೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರನ್ನು ಬಂಧಿಸಿದ್ದಾರೆ.

ಟಿಪ್ಪು ಜಯಂತಿ: ರಾಜ್ಯ ಸರ್ಕಾರದ ಆಚರಣೆಗೆ ಬಿಜೆಪಿ ವಿರೋಧ
ಇಂದು ಕರ್ನಾಟಕ ಸರ್ಕಾರ ಆಚರಿಸುತ್ತಿರುವ ಟಿಪ್ಪು ಜಯಂತಿಗೆ ಭಾರತೀಯ ಜನತಾ ಪಾರ್ಟಿ ವಿರೋಧ ....

ಇಂದು ಟಿಪ್ಪು ಜಯಂತಿ: ಬೆಂಗಳೂರು ನಗರದಲ್ಲಿ ಬಿಗಿ ಭದ್ರತೆ
ಮೈಸೂರು ಹುಲಿ 18ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ ಟಿಪ್ಪು ಸುಲ್ತಾನ್ ಜಯಂತಿ ಇಂದು. ರಾಜ್ಯ ಸರ್ಕಾರ ಇಂದು ಆಯೋಜಿಸಿರುವ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ...

ಜೀವನ ಪರ್ಯಂತ ಕನ್ನಡ ವಿರೋಧಿಯಾಗಿದ್ದ ಟಿಪ್ಪು ಜಯಂತಿ ಆಚರಿಸುತ್ತಿರುವ ಕರ್ನಾಟಕ ಸರ್ಕಾರ: ಸಂಬಿತ್ ಪಾತ್ರ ವ್ಯಂಗ್ಯ
ಜೀವನಪರ್ಯಂತ ಕನ್ನಡ ವಿರೋಧಿಯಾಗಿದ್ದ ಟಿಪ್ಪು ಜಯಂತಿಯನ್ನು ಕರ್ನಾಟಕ ರಾಜ್ಯ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದಲೇ ಆಚರಣೆ ಮಾಡಿಸುತ್ತಿರುವುದು ಪರಿಸ್ಥಿತಿಯ ವ್ಯಂಗ್ಯ ಎಂದು ಬಿಜೆಪಿ ರಾಷ್ಟ್ರೀಯ...

ಅಮಿತ್ ಶಾಗೆ ಕರ್ನಾಟಕದ ಬಗ್ಗೆ ಜ್ಞಾನವಿಲ್ಲ:ಸಿಎಂ ಸಿದ್ದರಾಮಯ್ಯ ಟೀಕೆ
ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಗುರಿಯಾಗಿಟ್ಟುಕೊಂಡು ಬಿಜೆಪಿ ...

ಟಿಪ್ಪು ಜಯಂತಿ ಆಚರಿಸುವುದರಿಂದ ರಾಜ್ಯದ ಜನತೆಗೆ ಯಾವುದೇ ಲಾಭ ಇಲ್ಲ: ಅಮಿತ್ ಶಾ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 1ರ ರಾಜ್ಯೋತ್ಸವವನ್ನು ಅದ್ಧೂರಿಯಿಂದ ಆಚರಿಸಬೇಕಿತ್ತು. ಆದರೆ, ನಾಡಿನ ಉತ್ಸವ ಆಚರಿಸಲು....

ನಿಗದಿಯಂತೆ ಟಿಪ್ಪು ಜಯಂತಿ ಕಾರ್ಯಕ್ರಮ ನಡೆಯುತ್ತದೆ: ಸಿಎಂ ಸಿದ್ದರಾಮಯ್ಯ
ಪ್ರತೀ ವರ್ಷದಂತೆ ಈ ಬಾರಿಯೂ ರಾಜ್ಯ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಕಾರ್ಯಕ್ರಮ ನಡೆಯಲಿದೆ..ನಿಗದಿತ ವೇಳಾಪಟ್ಟಿಯಂತೆ ಕಾರ್ಯಕ್ರಮಗಳು ನಡೆಯಲಿದ್ದು, ಈಗಾಗಲೇ ಸಿದ್ಧತೆಗಳು ಅಂತಿಮ ಹಂತದಲ್ಲಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಚಿವರ ಅಶ್ಲೀಲ ಫೋಟೋ ವೀಕ್ಷಣೆ ಸೆರೆಹಿಡಿದ ಪತ್ರಕರ್ತನ ವಿರುದ್ಧ ಕೇಸ್ ದಾಖಲು!
ಟಿಪ್ಪು ಜಯಂತಿ ಆಚರಣೆ ವೇಳೆ ಮೊಬೈಲ್ ನಲ್ಲಿ ಫೋಟೋ ವೀಕ್ಷಿಸುತ್ತಿದ್ದ ಸಚಿವರ ದೃಶ್ಯ ಸೆರೆಹಿಡಿದಿದ್ದ ಖಾಸಗಿ ಸುದ್ದಿ ವಾಹಿನಿಯ ಪತ್ರಕರ್ತನ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

