ರಾಜ್ಯಟಿಪ್ಪು ಪಠ್ಯ ತೆಗೆಯುವ ಬಗ್ಗೆ ಪರಿಶೀಲನಾ ಸಮಿತಿಗೆ ವರದಿ ನೀಡಲು ಸೂಚನೆ- ಸಚಿವ ಸುರೇಶ್ ಕುಮಾರ್
ಟಿಪ್ಪು ಸುಲ್ತಾನ್ ಪಠ್ಯವನ್ನು ಶಾಲಾ ಪಠ್ಯ ಕ್ರಮದಿಂದ ತೆಗೆಯುವ ರಾಜ್ಯಸರ್ಕಾರದ ನಿರ್ಧಾರ ಸಾಮಾಜಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪರ ಹಾಗೂ ವಿರುದ್ಧವಾದ ಅಭಿಪ್ರಾಯಗಳು ಕೇಳಿಬರುತ್ತಿವೆ.