ರಾಜ್ಯಪಠ್ಯಕ್ರಮದಲ್ಲಿ ಟಿಪ್ಪು ಪಠ್ಯ ಕೈಬಿಡುವ ವಿಚಾರ; ಮೂರು ದಿನದಲ್ಲಿ ವರದಿ ಸಲ್ಲಿಸಲು ಸರ್ಕಾರ ಸೂಚನೆ
ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಕುರಿತ ಪಠ್ಯವನ್ನು ತೆಗೆದುಹಾಕುವ ಸಂಬಂಧ ಇತಿಹಾಸ ಪಠ್ಯಪುಸ್ತಕ ರಚನಾ ಸಮಿತಿ ಸಭೆ ಕರೆದು ಮೂರು ದಿನದೊಳಗೆ ವರದಿ ಸಲ್ಲಿಸುವಂತೆ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ಸರ್ಕಾರ ಸೂಚಿಸಿದೆ.