ರಾಜ್ಯExtra Marital Affair: ಅಕ್ರಮ ಸಂಬಂಧಕ್ಕೆ ಅಡ್ಡಿ.. ಕಣ್ಣಿಗೆ ಖಾರದ ಪುಡಿ ಎರಚಿ ಕುತ್ತಿಗೆ ಮೇಲೆ ಕಾಲಿಟ್ಟು ಪತಿ ಕಥೆ ಮುಗಿಸಿದ ಪತ್ನಿ!
ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕಾಡುಶೆಟ್ಟಿ ಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, 50 ವರ್ಷದ ಶಂಕರಮೂರ್ತಿ ಎಂಬುವವರನ್ನು ಅವರ ಪತ್ನಿ ಸುಮಂಗಳಾ ಮತ್ತು ಆಕೆಯ ಪ್ರಿಯಕರ ನಾಗರಾಜು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.