ಈತ ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಎಂಬ ಇನ್ಸ್ಟಾಗ್ರಾಮ್ ಖಾತೆಯನ್ನು ನಿರ್ವಹಿಸುತ್ತಿದ್ದು, ಅದೇ ಖಾತೆಯ ಮೂಲಕ ವಿವಾದಾತ್ಮಕ ವಿಡಿಯೋವನ್ನು ಹಂಚಿಕೊಂಡಿದ್ದ ಎಂದು ತಿಳಿದುಬಂದಿದೆ