Tipu Express

ಟಿಪ್ಪುವಿಗೂ ಮೈಸೂರಿಗೂ ಏನು ಸಂಬಂಧ: ಸಂಸದ ಪ್ರತಾಪ್ ಸಿಂಹ ಪ್ರಶ್ನೆ
ರಾಜಕೀಯ

ಟಿಪ್ಪುವಿಗೂ ಮೈಸೂರಿಗೂ ಏನು ಸಂಬಂಧ: ಸಂಸದ ಪ್ರತಾಪ್ ಸಿಂಹ ಪ್ರಶ್ನೆ

ಟಿಪ್ಪು ಸುಲ್ತಾನ್ ಮತ್ತು ಮೈಸೂರಿಗೆ ಇರುವ ಸಂಬಂಧವಾದರೂ ಏನು ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

ಟಿಪ್ಪು ಎಕ್ಸ್‌ಪ್ರೆಸ್‌ ಮರುನಾಮಕರಣ ಮಾಡಿ ಸಮಾಜವನ್ನು ಒಡೆದ ಬಿಜೆಪಿ: ಕಾಂಗ್ರೆಸ್‌ ಆಕ್ರೋಶ
ರಾಜ್ಯ

ಟಿಪ್ಪು ಎಕ್ಸ್‌ಪ್ರೆಸ್‌ ಮರುನಾಮಕರಣ ಮಾಡಿ ಸಮಾಜವನ್ನು ಒಡೆದ ಬಿಜೆಪಿ: ಕಾಂಗ್ರೆಸ್‌ ಆಕ್ರೋಶ

ಟಿಪ್ಪು ಎಕ್ಸ್‌ಪ್ರೆಸ್‌ ಮರುನಾಮಕರಣ ಮಾಡಿ ಸಮಾಜವನ್ನು ಬಿಜೆಪಿ ಒಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಟಿಪ್ಪುವನ್ನು ಕನ್ನಡಿಗ ಎಂದು ಒಪ್ಪಿಯೇ ಇಲ್ಲ; ರೈಲಿಗೆ ಒಡೆಯರ್ ಹೆಸರೇ ಸೂಕ್ತ: ಆರ್. ಅಶೋಕ್
ರಾಜಕೀಯ

ಟಿಪ್ಪುವನ್ನು ಕನ್ನಡಿಗ ಎಂದು ಒಪ್ಪಿಯೇ ಇಲ್ಲ; ರೈಲಿಗೆ ಒಡೆಯರ್ ಹೆಸರೇ ಸೂಕ್ತ: ಆರ್. ಅಶೋಕ್

ಸರ್ಕಾರ ಒಳ್ಳೆಯ ಉದ್ದೇಶದಿಂದ ಮೈಸೂರು–ಬೆಂಗಳೂರು ನಡುವಿನ ಟಿಪ್ಪು ಎಕ್ಸಪ್ರೆಸ್ ರೈಲಿಗಿದ್ದ ಟಿಪ್ಪು ಹೆಸರು ತೆಗೆದು ಒಡೆಯರ್ ಹೆಸರಿಡಲಾಗಿದೆ. ನಮ್ಮ ಆಯ್ಕೆ ಒಡೆಯರ್ ಅನ್ನೋದೇ ಆಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.