Tipu Jayanthi
ತಾವು ಇಂಥ ಜಾತಿಯಲ್ಲಿ ಹುಟ್ಟಬೇಕು ಯಾರು ಅರ್ಜಿ ಹಾಕಿರುವುದಿಲ್ಲ: ಸಿಎಂ
2012 ರಲ್ಲಿ ಅಧಿಕಾರದಲ್ಲಿದ್ದಾಗ ಟಿಪ್ಪುವನ್ನು ಹಾಡಿ ಹೊಗಳಿದ ಬಿಜೆಪಿ ನಾಯಕರು, 2018ರ ಚುನಾವಣೆಯ ಮೇಲೆ ಕಣ್ಣಿಟ್ಟು ಈಗ ಅವನನ್ನು ವಿರೋಧಿಸುತ್ತಿದ್ದಾರೆ ...

ಅಮಾಯಕರ ಬಂಧನವಿಲ್ಲ: ಪರಮೇಶ್ವರ್
ಟಿಪ್ಪು ಜಯಂತಿ ಸಂದರ್ಭ ನಗರದಲ್ಲಿ ನಡೆದ ಗಲಭೆ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲು ಈಗಾಗಲೇ ಮೈಸೂರು ಜಿಲ್ಲಾಧಿಕಾರಿ ಶಿಖಾ ಅವರಿಗೆ ಸರ್ಕಾರ ಆದೇಶ..

ಉಳ್ಳಾಲದಲ್ಲಿ ಉದ್ರಿಕ್ತ ಸ್ಥಿತಿ
ಟಿಪ್ಪು ಜಯಂತಿಗೆ ಸಂಬಂಧಿಸಿದಂತೆ ಎದ್ದಿದ್ದ ವಿವಾದದಲ್ಲಿ ಎರಡು ದಿನಗಳಿಂದ ಗಲಭೆ, ಹಿಂಸಾಚಾರದಿಂದ ನಲುಗಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಮತ್ತೆ ವ್ಯಕ್ತಿಯೊಬ್ಬರ ಮೇಲೆ ಚೂರಿ ಇರಿದ ಪ್ರಕರಣ ಬೆಳಕಿಗೆ ಬಂದಿದೆ...

ಮಡಿಕೇರಿ ಘರ್ಷಣೆಗೆ ಡಿಸಿ, ಎಸ್ಪಿ ಹೊಣೆ
ಮಡಿಕೇರಿಯಲ್ಲಿ ಟಿಪ್ಪು ಜಯಂತಿ ವಿರೋಧಿಸಿ ನಡೆಯುತ್ತಿದ್ದ ಬಂದ್ ವೇಳೆ ಉಂಟಾದ ಗಲಭೆಗೆ ಸಂಬಂಧಿಸಿ ದಕ್ಷಿಣ ವಲಯ ಐಜಿಪಿ ಬಿ.ಕೆ ಸಿಂಗ್ ಅವರು ಪೊಲೀಸ್ ಮಹಾ ನಿರ್ದೇಶಕರಿಗೆ ಆಂತರಿಕ ತನಿಖಾ ವರದಿ ಸಲ್ಲಿಸಿದ್ದಾರೆ...

ಮಡಿಕೇರಿ ಗಲಭೆ ವಿರೋಧಿ ಪ್ರತಿಭಟನೆಯಲ್ಲಿ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ: ಗೃಹ ಸಚಿವ
ಮಡಿಕೇರಿ ಗಲಭೆಯನ್ನು ಖಂಡಿಸಿ ವಿಶ್ವ ಹಿಂದು ಪರಿಷತ್ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿರುವುದರ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಕಾನೂನು ಕೈಗೆತ್ತಿಕೊಂಡರೆ ಕ್ರಮ ಎದುರಿಸಬೇಕಾಗುತ್ತದೆ ಎಂದಿದ್ದಾರೆ.

