Tipu Jayanti

ಸರ್ಕಾರ ಮತ್ತೆ ಟಿಪ್ಪು ಜಯಂತಿ ಆಚರಿಸಬೇಕು; ಕಾಂಗ್ರೆಸ್ ಶಾಸಕ ಒತ್ತಾಯ, ಬಿಜೆಪಿ ನಾಯಕರು ಕಿಡಿ
ಹಿಂದಿನ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯನವರು ಈ ಸಂಪ್ರದಾಯವನ್ನು ಪ್ರಾರಂಭಿಸಿದ್ದರು ಮತ್ತು ನಂತರ ಕೊಡಗಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆ ಸೇರಿದಂತೆ ವ್ಯಾಪಕ ಪ್ರತಿಭಟನೆಗಳ ನಂತರ ಅದಕ್ಕೆ ಬ್ರೇಕ್ ಹಾಕಿದ್ದರು.

ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ಕುರಿತು ಚರ್ಚಿಸಿ ನಿರ್ಧಾರ: ಎಂಬಿ ಪಾಟೀಲ್
ಕಾಂಗ್ರೆಸ್ ಸರ್ಕಾರ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನು ಪುನರಾರಂಭಿಸುವ ಕುರಿತು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ್ ಭಾನುವಾರ ಹೇಳಿದ್ದಾರೆ.

ಟಿಪ್ಪು ಜಯಂತಿಯ ಮೋಜಿನಲ್ಲಿ ಕಳೆದು ಹೋಗಬೇಡಿ: ಇತಿಹಾಸದ ಪುಸ್ತಕ ಓದಿ, ಇತಿಹಾಸ ತಿರುಚಿದವರ ಬರಹವನ್ನಲ್ಲ!
ವೀರವನಿತೆ ಒನಕೆ ಓಬವ್ವ ಜಯಂತಿ ಪ್ರಯುಕ್ತ ಶುಭಾಶಯ ಹೇಳುವುದಕ್ಕೆ ಸಿದ್ದರಾಮಯ್ಯ ಅವರಿಗೆ ಧೈರ್ಯವಿದೆಯೇ? ಎಂದು ಪ್ರಶ್ನಿಸಿದೆ.

ಟಿಪ್ಪು ಜಯಂತಿ ರದ್ದು ಆದೇಶ ಮರು ಪರಿಶೀಲಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಟಿಪ್ಪು ಜಯಂತಿ ರದ್ದುಗೊಳಿಸಿದ ಆದೇಶವನ್ನು ಮರು ಪರಿಶೀಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಬುಧವಾರ ನಿರ್ದೇಶನ ನೀಡಿದೆ.

ಟಿಪ್ಪು ಜಯಂತಿ ಆಚರಿಸಿಯೇ ತೀರುತ್ತೇವೆ: ಬಿಜೆಪಿ ಸಂಸದ ಬಚ್ಚೇಗೌಡ ಪುತ್ರ ಶರತ್
ಟಿಪ್ಪು ಜಯಂತಿ ಆಚರಣೆ ಮಾಡಿಯೇ ಮಾಡುತ್ತೇವೆ ಎಂದು ಬಿಜೆಪಿ ಸಂಸದ ಬಚ್ಚೇಗೌಡ ಅವರ ಪುತ್ರ, ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಶರತ್ಬಚ್ಚೇಗೌಡ ಹೇಳಿದ್ದಾರೆ.

24 ಗಂಟೆಯೊಳಗೆ ಬಿಜೆಪಿಯಿಂದ ದ್ವೇಷ ರಾಜಕಾರಣ: ಟಿಪ್ಪು ಜಯಂತಿ ನಿಷೇಧಕ್ಕೆ ಕಾಂಗ್ರೆಸ್ ಗರಂ
ನಾವು ದ್ವೇಷದ ರಾಜಕಾರಣ ಮಾಡಲ್ಲ ಎಂದಿದ್ದ ಬಿಜೆಪಿ ಅಧಿಕಾರಕ್ಕೇರಿದ 24 ಗಂಟೆಯೊಳಗೆ ಟಿಪ್ಪು ಜಯಂತಿ ರದ್ದುಪಡಿಸಿ ದ್ವೇಷ ರಾಜಕಾರಣಕ್ಕೆ ಮುಂದಾಗಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಇನ್ನು ಮುಂದೆ ಟಿಪ್ಪು ಜಯಂತಿ ಆಚರಣೆ ಇಲ್ಲ: ಕರ್ನಾಟಕ ಸರ್ಕಾರದ ಆದೇಶ
ಇನ್ನು ಮುಂದೆ ಟಿಪ್ಪು ಜಯಂತಿ ಆಚರಣೆ ಮಾಡುವಂತಿಲ್ಲ ಎಂದು ಕರ್ನಾಟಕದ ಬಿಜೆಪಿ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಆದೇಶಿಸಿದೆ.

ಟಿಪ್ಪು ಜಯಂತಿ ಆಚರಣೆ ವಿಚಾರ: ಸರ್ಕಾರದ ನಿಲುವಿನಲ್ಲಿ ಬದಲಾವಣೆಯಿಲ್ಲ; ಸಿಎಂ
ಟಿಪ್ಪು ಜಯಂತಿ ಆಚರಣೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಮುಖ್ಯಮಂತ್ರಿ ಕುಮಾರ ಸ್ವಾಮಿ ಹೇಳಿದ್ದಾರೆ.

ಟಿಪ್ಪು ಜಯಂತಿಗೆ ಮುಖ್ಯಮಂತ್ರಿ ಅನುಪಸ್ಥಿತಿ: ಕಾರ್ಯಕ್ರಮದಲ್ಲಿ ಜೆಡಿಎಸ್ ಸಚಿವರು ಭಾಗಿ
ವಿವಾದಾತ್ಮಕ ಟಿಪ್ಪು ಜಯಂತಿಗೆ ಮುಖ್ಯಮಂತ್ರಿ ಕುಮಾರ ಸ್ವಾಮಿ ಗೈರಾಗಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಸಚಿವರು ಭಾಗಿಯಾಗಲಿದ್ದಾರೆ....

