ರಾಜ್ಯಅಂಗಾಂಗ ದಾನ ಮಾಡಿ ಮಾದರಿಯಾಗಿ; ಯುವಜನತೆ ಈ ದೇಶದ ಭವಿಷ್ಯ: 'ಹರ್ ಘರ್ ತಿರಂಗ' ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ
ದೇಶದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಅಂಗವಾಗಿ ಇಂದು ಶನಿವಾರದಿಂದ ಮೂರು ದಿನಗಳ ಕಾಲ 'ಹರ್ ಘರ್ ತಿರಂಗ' ಪ್ರತಿ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವ ಕಾರ್ಯಕ್ರಮಕ್ಕೆ ಸರ್ಕಾರ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧ ಮುಂದೆ ಚಾಲನೆ ನೀಡಿದರು.