ಚಲಿಸುತ್ತಿದ್ದ ವೇಳೆ ದ್ವಿಚಕ್ರ ವಾಹನದ ಟೈರ್ ಸ್ಫೋಟಗೊಂಡ ಪರಿಣಾಮ ಟೆಕ್ಕಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.