ದೇಶTirumala: 'ನಂದಿನಿ ಬೇಡ' ಎಂದಿದ್ದ TTD ಗೆ ನಾಮ ಹಾಕಿದ್ದ ಖಾಸಗಿ ಡೈರಿ; ಹಾಲನ್ನೇ ಬಳಸದೇ ತುಪ್ಪ ತಯಾರಿಕೆ; ಭಕ್ತರಿಗೆ ಕಲಬೆರಕೆ ಲಡ್ಡು ಪ್ರಸಾದ!
ಉತ್ತರಾಖಂಡ ಮೂಲದ ಡೈರಿಯೊಂದು 2019 ರಿಂದ 2024ರ ನಡುವೆ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ)ಕ್ಕೆ ಸುಮಾರು 68 ಲಕ್ಷ ಕೆಜಿ ನಕಲಿ ತುಪ್ಪವನ್ನು ಪೂರೈಕೆ ಮಾಡಿ 250 ಕೋಟಿ ರೂಪಾಯಿ ವಂಚಿಸಿರುವುದು ಬಯಲಾಗಿದೆ.