ದೇಶತಿಮ್ಮಪ್ಪನ ಭಕ್ತರಿಗೆ ಶಾಕ್: ಕಲಬೆರಕೆ ವಿವಾದ ನಡುವೆಯೂ ನಕಲಿ ತುಪ್ಪದಿಂದ ತಯಾರಿಸಿದ 20 ಕೋಟಿ ಲಡ್ಡು ವಿತರಣೆ!
2019ರಿಂದ 2024ರ 5 ವರ್ಷಗಳ ಅವಧಿಯಲ್ಲಿ ತಿರುಮಲ ದೇಗುಲದಲ್ಲಿ ನಕಲಿ ತುಪ್ಪದಿಂದ ತಯಾರಿಸಿದ 20 ಕೋಟಿ ಲಡ್ಡುಗಳನ್ನು ಭಕ್ತರಿಗೆ ವಿತರಣೆ ಮಾಡಲಾಗಿತ್ತು ಎಂಬ ಸ್ಫೋಟಕ ಅಂಶ ಬೆಳಕಿಗೆ ಬಂದಿದೆ.