Tirumala Lord Venkateshwara Swamy

'ಚರ್ಚ್ ಗೆ ತೆರಳಿ ಪ್ರಾರ್ಥಿಸುತ್ತಿದ್ದ Tirumala ಅಧಿಕಾರಿ ಅಮಾನತು': TTD
ಟಿಟಿಡಿ ಉದ್ಯೋಗಿಯಾಗಿ ಕೆಲಸ ಮಾಡುತ್ತಾ ಚರ್ಚ್ಗೆ ಹೋದ ಆರೋಪದ ಮೇಲೆ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ (ಎಇಒ) ರಾಜಶೇಖರ್ ಬಾಬು ಅವರನ್ನು ಟಿಟಿಡಿ ಅಮಾನತುಗೊಳಿಸಿದೆ.

ಚಪ್ಪಲಿ ಧರಿಸಿ ವೆಂಕಟೇಶ್ವರ ಸ್ವಾಮಿ ದೇಗುಲ ಮುಖ್ಯದ್ವಾರ ಪ್ರವೇಶ; ತಿರುಮಲ ಪಾವಿತ್ರ್ಯಕ್ಕೆ ಧಕ್ಕೆ, ಭಕ್ತರ ಆಕ್ರೋಶ, Video Viral
ಮೂವರು ಭಕ್ತರು ಚಪ್ಪಲಿ (sandal) ಧರಿಸಿ ಮುಖ್ಯದ್ವಾರ ಪ್ರವೇಶಿಸಲು ಪ್ರಯತ್ನಿಸಿದ್ದಾರೆ. ಅಲ್ಲದೇ, ಸರತಿ ಸಾಲನ್ನು ದಾಟಿ ಒಂದೇ ಬಾರಿಗೆ ದೇವಾಲಯದ ಮುಖ್ಯ ದ್ವಾರ ತಲುಪಿದ್ದಾರೆ.

