ದೇಶ"ತಿರುಮಲವನ್ನು ವೈಮಾನಿಕ ನಿಷೇಧಿತ ವಲಯವೆಂದು ಘೋಷಿಸಿ": ಕೇಂದ್ರ ಸರ್ಕಾರಕ್ಕೆ TTD ಮನವಿ; ಏನಿದು ಪ್ರಕರಣ?
ಇತ್ತೀಚಿನ ದಿನಗಳಲ್ಲಿ ಪವಿತ್ರ ತಿರುಮಲ ಕ್ಷೇತ್ರದಲ್ಲಿ ವೈಮಾನಿಕ ಹಾರಾಟ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದ್ದು, ಇದರಿಂದ ತಿರುಮಲದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತಿದೆ ಎಂದು ಟಿಟಿಡಿ ಹೇಳಿದೆ.