Tirumala Temple Board

ಅಕ್ರಮ ಆಸ್ತಿ ಗಳಿಕೆ ಆರೋಪ: TTD ಅಧಿಕಾರಿಯ ಮನೆ, ಕಚೇರಿ ಮೇಲೆ ACB ದಾಳಿ
ಬೆಳಗ್ಗೆ 6 ಗಂಟೆ ಸುಮಾರಿಗೆ ಆರಂಭವಾದ ಈ ಶೋಧಕಾರ್ಯಾಚರಣೆ, ಟಿಟಿಡಿ ಅಧಿಕಾರಿ ತನ್ನ ಆದಾಯದ ಮೂಲಗಳಿಗಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದ್ದಾರೆ ಎಂಬ ಆರೋಪದ ತನಿಖೆಯ ಭಾಗವಾಗಿದೆ.

ಟಿಟಿಡಿ ಅಧ್ಯಕ್ಷಗಾದಿಗೆ ತಮ್ಮ ಚಿಕ್ಕಪ್ಪ ವೈವಿ ಸುಬ್ಬಾರೆಡ್ಡಿ ನೇಮಕ ಮಾಡಿದ ಸಿಎಂ ಜಗನ್!
ಮಹತ್ವದ ಬೆಳವಣಿಗೆಯಲ್ಲಿ ಆಂಧ್ರ ಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ತಿರುಪತಿ ತಿರುಮಲ ದೇವಾಸ್ಥಾನಂ ಆಡಳಿತ ಮಂಡಳಿಗೆ ತಮ್ಮ ಚಿಕ್ಕಪ್ಪ ವೈವಿ ಸುಬ್ಬಾರೆಡ್ಡಿ ಅವರನ್ನು ನೇಮಕ ಮಾಡಿದ್ದಾರೆ.

