Tirumala

Tirumala: 'ನಂದಿನಿ ಬೇಡ' ಎಂದಿದ್ದ TTD ಗೆ ನಾಮ ಹಾಕಿದ್ದ ಖಾಸಗಿ ಡೈರಿ; ಹಾಲನ್ನೇ ಬಳಸದೇ ತುಪ್ಪ ತಯಾರಿಕೆ; ಭಕ್ತರಿಗೆ ಕಲಬೆರಕೆ ಲಡ್ಡು ಪ್ರಸಾದ!
ಉತ್ತರಾಖಂಡ ಮೂಲದ ಡೈರಿಯೊಂದು 2019 ರಿಂದ 2024ರ ನಡುವೆ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ)ಕ್ಕೆ ಸುಮಾರು 68 ಲಕ್ಷ ಕೆಜಿ ನಕಲಿ ತುಪ್ಪವನ್ನು ಪೂರೈಕೆ ಮಾಡಿ 250 ಕೋಟಿ ರೂಪಾಯಿ ವಂಚಿಸಿರುವುದು ಬಯಲಾಗಿದೆ.

Video: ಪವಿತ್ರ ತಿರುಮಲದಲ್ಲಿ ಮಾಂಸಾಹಾರ ಸೇವಿಸಿದ 'ಸಿಬ್ಬಂದಿಗಳು'; TTD ಕಠಿಣ ಕ್ರಮ
ತಿರುಮಲದ ಅಲಿಪಿರಿ ಕಾಲುದಾರಿ ಸಮೀಪ ಮಾಂಸಾಹಾರ ಸೇವಿಸಿದ ಆರೋಪದ ಮೇಲೆ ಇಬ್ಬರು ಹೊರಗುತ್ತಿಗೆ ನೌಕರರನ್ನು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ವಜಾಗೊಳಿಸಿದೆ.

Tirumala: ತಿರುಮಲ ಬೆಟ್ಟದಲ್ಲಿ ಬೈಕ್ ಸವಾರನ ಮೇಲೆ ಚಿರತೆ ದಾಳಿ, Video Viral
ತಿರುಪತಿ ತಿರುಮಲಕ್ಕೆ (Tirumala) ಬೆಟ್ಟ ಹತ್ತಿಕೊಂಡು ಹೋಗುವ ಭಕ್ತರು ಭಯಭೀತರಾಗುವ ಘಟನೆಯೊಂದು ತಿರುಮಲ ರಸ್ತೆಯಲ್ಲೇ ನಡೆದಿದ್ದು, ರಸ್ತೆಯಲ್ಲಿ ಬೈಕ್ ನಲ್ಲಿ ಚಲಿಸುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ಮಾಡಿದೆ.

Tirumala: ವೆಂಕಟೇಶ್ವರ ಸ್ವಾಮಿ ಭಕ್ತರಿಗೆ ಸಿಹಿ ಸುದ್ದಿ, ಹೊಸ 'Srivani Darshan' ಟಿಕೆಟ್ ಸೇವೆ ಆರಂಭಿಸಿದ TTD
ನೂತನ ಶ್ರೀವಾಣಿ ದರ್ಶನ ಟಿಕೆಟ್ ವಿತರಣಾ ಕೇಂದ್ರವನ್ನು ತಿರುಮಲದಲ್ಲಿ ತೆರೆಯಲಾಗಿದ್ದು, ಟಿಟಿಡಿ ಅಧ್ಯಕ್ಷ ಬಿ.ಆರ್.ನಾಯ್ಡು ಮತ್ತು ಇಒ ಜೆ.ಶ್ಯಾಮಲ ರಾವ್ ಅವರು ಅನ್ನಮಯ್ಯ ಭವನದ ಎದುರಿನ ಟಿಕೆಟ್ ಕೇಂದ್ರವನ್ನು ಉದ್ಘಾಟಿಸಿದರು.

TTD: ತಿರುಮಲದಲ್ಲಿ ಲಡ್ಡು ಮಾರಾಟ ಮಳಿಗೆ ಆರಂಭ; UPI ಪೇಮೆಂಟ್ ಗೆ ಅವಕಾಶ!
ಭಕ್ತರು UPI ಪಾವತಿ ಮೂಲಕ ಹೆಚ್ಚುವರಿ ಲಡ್ಡು ಪಡೆಯಲು ಅನುಕೂಲ ಮಾಡಿಕೊಡಲಾಗಿದೆ. ಪಾವತಿ ನಂತರ ದೊರೆಯುವ ರಶೀದಿಯೊಂದಿಗೆ ಹೆಚ್ಚುವರಿ ಲಡ್ಡುಗಳನ್ನು ಭಕ್ತರು ಪಡೆಯಬಹುದಾಗಿದೆ.

Tirumala ದೇಗುಲದ ಮೇಲೆ ವಿಮಾನ ಹಾರಾಟ, ಮತ್ತದೇ ತಪ್ಪು...: ಭಕ್ತರ ಆಕ್ರೋಶ; ಕೇಂದ್ರ ಸರ್ಕಾರಕ್ಕೆ TTD ಒತ್ತಾಯ, Video
ತಿರುಮಲದ ಶ್ರೀವಾರಿ ದೇವಸ್ಥಾನದ ಮೇಲೆ ಮತ್ತೆ ವಿಮಾನ ಹಾರಾಟ ಕಂಡುಬಂದಿದ್ದು, ಕೂಡಲೇ ತಿರುಮಲವನ್ನು ವಿಮಾನ ಹಾರಾಟ ನಿಷೇಧಿತ ವಲಯ ಎಂದು ಘೋಷಣೆ ಮಾಡಬೇಕು ಎಂದು ಭಕ್ತರು ಆಗ್ರಹಿಸಿದ್ದಾರೆ.

ತಿರುಮಲ ತಿರುಪತಿ ದೇವಾಲಯ: ಶೀಘ್ರದಲ್ಲೇ ಟೆಟ್ರಾ ಪ್ಯಾಕ್ ನೀರಿನ ಬಾಟಲಿ!
ಏಳು ಬೆಟ್ಟಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯವು ಆತಂಕಕಾರಿ ಮಟ್ಟವನ್ನು ತಲುಪಿದೆ ಎಂದು ಅಧಿಕೃತ ವರದಿಗಳು ಹೇಳಿವೆ. ವಾರದ ದಿನಗಳಲ್ಲಿ ಸುಮಾರು ಒಂದು ಲಕ್ಷ ಪ್ಲಾಸ್ಟಿಕ್ ಬಾಟಲಿಗಳು ಮತ್ತು ವಾರಾಂತ್ಯದಲ್ಲಿ 1.25 ಲಕ್ಷ ಪ್ಲಾಸ್ಟಿಕ್ ಬಾಟಲಿಗಳನ್ನು ಎಸೆಯಲಾಗುತಿತ್ತು.

ತಿರುಮಲದ ಕರ್ನಾಟಕ ಭವನ ಕಟ್ಟಡ ನವೀಕರಣ ಕಾಮಗಾರಿ ಮೇ ತಿಂಗಳಲ್ಲಿ ಪೂರ್ಣ: ಸಚಿವ ರಾಮಲಿಂಗಾರೆಡ್ಡಿ
ಕಾಮಗಾರಿ ಪೂರ್ಣಗೊಂಡ ಬಳಿಕ ಟೆಂಡರ್ ಕರೆದು ನಿರ್ವಹಣೆಯನ್ನು ಖಾಸಗಿಯವರಿಗೆ ವಹಿಸಲಾಗುವುದು. 4 ಸ್ಟಾರ್ ಹೋಟೆಲ್‌ಗಳ ಸೌಲಭ್ಯ ಒದಗಿಸಲು ಉದ್ದೇಶಿಸಲಾಗಿದೆ.

Tirumala: ತಿರುಪತಿ ಅನ್ನಪ್ರಸಾದ ಟ್ರಸ್ಟ್‌ಗೆ 2,200 ಕೋಟಿ ರೂ ದೇಣಿಗೆ!
ತಿರುಮಲ ತಿರುಪತಿ ದೇವಸ್ಥಾನ (TTD) ಅತ್ಯಂತ ಪ್ರತಿಷ್ಠೆಯಿಂದ ನಡೆಸುತ್ತಿರುವ ಉಚಿತ ಅನ್ನಪ್ರಸಾದ ಟ್ರಸ್ಟ್‌ಗೆ ದೇಣಿಗೆ 2,200 ಕೋಟಿ ರೂ.ಗಳನ್ನು ದಾಟಿದೆ ಎಂದು ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಹೇಳಿದರು.

