Tirumala

Tirupati Laddu: ಅಯೋಧ್ಯೆ ರಾಮ ಮಂದಿರಕ್ಕೂ ಕೊಬ್ಬು ಮಿಶ್ರಿತ ಲಡ್ಡು?; ''ಸನಾತನ ಧರ್ಮದ ವಿರುದ್ದ ಅಂತಾರಾಷ್ಟ್ರೀಯ ಸಂಚು'' ಎಂದ ಸತ್ಯೇಂದ್ರ ದಾಸ್
ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ತಿರುಮಲದಿಂದ ಟಿಟಿಡಿ ಸುಮಾರು 1 ಲಕ್ಷ ಲಡ್ಡುಗಳನ್ನು ರವಾನೆ ಮಾಡಿತ್ತು.

ತಿರುಮಲ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಕೆ: ಚಂದ್ರಬಾಬು ನಾಯ್ಡು ಆರೋಪ!

Video: ತಿರುಮಲದಲ್ಲಿ ದೇವರ ದರ್ಶನಕ್ಕೆ ತೆರಳುತ್ತಿದ್ದಾಗ ತಲೆ ಮೇಲೆ ಬಿದ್ದ ಮರ, ಮಹಿಳೆ ಆಸ್ಪತ್ರೆಗೆ ದಾಖಲು!
ತಿರುಮಲ ಕ್ಷೇತ್ರದ ಜಪಾಲಿ ಆಂಜನೇಯಸ್ವಾಮಿ ಕ್ಷೇತ್ರದಲ್ಲಿ ಈ ಘಟನೆ ನಡೆದಿದ್ದು, ದೇವರ ದರ್ಶನಕ್ಕೆ ಹೋಗುತ್ತಿದ್ದ ಮಹಿಳೆಯ ಮೇಲೆ ಇದ್ದಕ್ಕಿದ್ದಂತೆ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ.

ಬಾಲಕಿ ಸಾವು: ತಿರುಮಲದಲ್ಲಿ 4ನೇ ಚಿರತೆ ಸೆರೆ, ಬಾಲಕಿ ಕೊಂದಿದ್ದ ಚಿರತೆ ತಿರುಪತಿ ಮೃಗಾಲಯಕ್ಕೆ ರವಾನೆ
ಖ್ಯಾತ ಪವಿತ್ರ ಯಾತ್ರಾತಾಣ ತಿರುಮಲದಲ್ಲಿ ಸಂಭವಿಸಿದ್ದ ಚಿರತೆ ದಾಳಿಗೆ ಬಾಲಕಿ ಸಾವು ಪ್ರಕರಣದ ಬೆನ್ನಲ್ಲೇ ತಿರುಮಲ ಅರಣ್ಯದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ತೀವ್ರಗೊಂಡಿದ್ದು ಸೋಮವಾರ 4ನೇ ಚಿರತೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದ್ದಾರೆ.

ಆಂಧ್ರ ಪ್ರದೇಶ: ತಿರುಮಲಕ್ಕೆ ಹೋಗುವ ದಾರಿಯಲ್ಲಿ ಮತ್ತೊಂದು ಚಿರತೆ ಸೆರೆ!
ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯ ತಿರುಮಲದ ಪ್ರಸಿದ್ಧ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕಾಲ್ನಡಿಗೆ ಮೂಲಕ ತೆರಳುವ ಮಾರ್ಗದಲ್ಲಿ ಮೂರನೇ ಚಿರತೆಯನ್ನು ಸೆರೆ ಹಿಡಿಯಲಾಗಿದೆ ಎಂದು ಆಂಧ್ರಪ್ರದೇಶದ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ತಿರುಮಲ: ಚಿರತೆ ದಾಳಿಗೆ ಬಾಲಕಿ ಸಾವು; ಮಕ್ಕಳನ್ನು ಕರೆದುಕೊಂಡು ಹೋಗುವ ಸಮಯ ಬದಲು, TTD ನೂತನ ವೇಳಾಪಟ್ಟಿ
ತಿರುಮಲ ಅಲಿಪಿರಿ ಮಾರ್ಗದಲ್ಲಿ ಚಿರತೆ ದಾಳಿಗೆ ಬಾಲಕಿ ಸಾವನ್ನಪ್ಪಿದ ಪ್ರಕರಣದ ಬೆನ್ನಲ್ಲೇ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಮಕ್ಕಳೊಂದಿಗೆ ಬೆಟ್ಟ ಹತ್ತುವ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಹೊಸ ನಿಯಮವನ್ನು ಪ್ರಕಟಿಸಿದೆ.

ತಿಮ್ಮಪ್ಪನ ಸನ್ನಿಧಿಯಲ್ಲಿ ಏನಾಗುತ್ತಿದೆ? 6 ವರ್ಷದ ಮಗು ಬಲಿ, ನರ ಭಕ್ಷಕ ಚಿರತೆ ಸೆರೆಯಾದರೂ ನಿಂತಿಲ್ಲ ಆತಂಕ
ಹಿಂದೂಗಳ ಪವಿತ್ರ ಯಾತ್ರಾ ತಾಣ ತಿರುಮಲ ದೇವಸ್ಥಾನದ ಆವರಣದಲ್ಲಿ ಭಕ್ತರು ಆತಂಕದಲ್ಲಿ ಸಮಯದೂಡುತ್ತಿದ್ದು, ಇದಕ್ಕೆ ಕಾರಣ ತಿರುಮಲ ಬೆಟ್ಟದಲ್ಲಿನ ವನ್ಯಮೃಗಗಳ ದಾಳಿ ಕಾರಣ.

ತಿರುಮಲ ಪಾದಾಚಾರಿ ಮಾರ್ಗದಲ್ಲಿ 6 ವರ್ಷದ ಬಾಲಕಿ ಕೊಂದಿದ್ದ ಚಿರತೆ ಕೊನೆಗೂ ಸೆರೆ
ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯ ಪ್ರಸಿದ್ಧ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಕಾಲ್ನಡಿಗೆ ಮೂಲಕ ತೆರಳುತ್ತಿದ್ದ ಆರು ವರ್ಷದ ಬಾಲಕಿಯನ್ನು ಕೊಂದಿದ್ದ ಚಿರತೆ ಕೊನೆಗೂ ಸೆರೆಯಾಗಿದೆ.

2022ರಲ್ಲಿ ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಾಲಯ ಹುಂಡಿಯಲ್ಲಿ ರೂ. 1,450 ಕೋಟಿ ಸಂಗ್ರಹ!
ವಿಶ್ವದ ಅತ್ಯಂತ ಶ್ರೀಮಂತ ಹಿಂದೂ ದೇವಾಲಯ ಎಂದೇ ಪ್ರಸಿದ್ಧಿಯಾಗಿರುವ ವೆಂಕಟೇಶ್ವರ ಸ್ವಾಮಿ ದೇವಾಲಯದ ಹುಂಡಿಯಲ್ಲಿ 2022ರಲ್ಲಿ 1,450 ಕೋಟಿ ರೂಪಾಯಿ ಸಂಗ್ರಹವಾಗಿದೆ.

