ದೇಶಸರ್ಕಾರದ ಅಸಮರ್ಥತೆ ಬಿಂಬಿಸುವುದನ್ನು ನಿಲ್ಲಿಸುವುದಿಲ್ಲ: ವ್ಯಂಗ್ಯ ಚಿತ್ರಕಾರ ಬಾಲಾ
ತಮಿಳುನಾಡು ಸಿಎಂ ಎಡಪ್ಪಾಡಿ ಪಳನಿಸ್ವಾಮಿ, ತಿರುನಲ್ವೇಲಿ ಪೊಲೀಸ್ ಆಯುಕ್ತ, ಜಿಲ್ಲಾಧಿಕಾರಿ ಬಗ್ಗೆ ವ್ಯಂಗ್ಯ ಚಿತ್ರ ರಚಿಸಿ ಬಂಧನಕ್ಕೀಡಾಗಿದ್ದ ಖ್ಯಾತ ವ್ಯಂಗ್ಯ ಚಿತ್ರಕಲಾವಿದ ಜಿ ಬಾಲಕೃಷ್ಣನ್ ರನ್ನು ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.