Tirupathi

ತಿರುಪತಿ ದೇವಸ್ಥಾನದ ಪ್ರಾಣದಾನ ಟ್ರಸ್ಟ್ಗೆ 1 ಕೋಟಿ ರೂ ದೇಣಿಗೆ ನೀಡಿದ Google ಉಪಾಧ್ಯಕ್ಷ!
ತಿರುಮಲ ತಿರುಪತಿ ದೇವಸ್ಥಾನದ ಎಸ್ವಿ ಪ್ರಾಣದಾನ ಟ್ರಸ್ಟ್ಗೆ Google ಉಪಾಧ್ಯಕ್ಷ ಚಂದ್ರಶೇಖರ್ ತೋಟ ಅವರು 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ತಿರುಮಲದಲ್ಲಿ TTD ಅಧ್ಯಕ್ಷ ಬಿ.ಆರ್. ನಾಯ್ಡು ಅವರಿಗೆ ಚಂದ್ರಶೇಖರ್ ಚೆಕ್ ಅನ್ನು ಹಸ್ತಾಂತರಿಸಿದರು.

ಅಗ್ನಿ ಅವಘಡದಿಂದ ಮಗ ಪಾರು: ತಿಮ್ಮಪ್ಪನಿಗೆ ಮುಡಿ ಅರ್ಪಿಸಿದ ಪವನ್ ಕಲ್ಯಾಣ್ ಪತ್ನಿ ಅನ್ನಾ ಲೆಜ್ನೆವಾ
ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಅವರ 8 ವರ್ಷದ ಪುತ್ರ ಮಾರ್ಕ್ ಶಂಕರ್ ಏಪ್ರಿಲ್ 8ರಂದು ಸಿಂಗಾಪುರದಲ್ಲಿ ನಡೆದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ.

ತಿರುಪತಿಯಿಂದ ವಾಪಸಾಗುತ್ತಿದ್ದ ವೇಳೆ ಅವಘಡ: ಕಾರಿನ ಮೇಲೆ ಲಾರಿ ಉರುಳಿ ಬಿದ್ದು ಚಿಕ್ಕಬಳ್ಳಾಪುರದ ಮೂವರು ಸಾವು
ತಿರುಪತಿಗೆ ಹೋಗಿ, ಗುರುವಾರ ಸಂಜೆ ಚಿಕ್ಕಬಳ್ಳಾಪುರಕ್ಕೆ ವಾಪಸ್ ಆಗುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತ ಪಟ್ಟಿದ್ದಾರೆ.

ರಿಕ್ಷಾದೊಳಗೆ ಉದ್ಯಾನ ನಿರ್ಮಿಸಿದ ಪರಿಸರಪ್ರೇಮಿ ಆಟೋ ಚಾಲಕ: ತಿರುಪತಿಯಲೊಂದು ವಿಶಿಷ್ಟ ಆಟೋ ರಿಕ್ಷಾ
ಅನೇಕರು ಮನೆ ಮುಂದೆ ಉದ್ಯಾನವನ ನಿರ್ಮಿಸಿಕೊಳ್ಳುತ್ತಾರೆ. ಟೆರೇಸ್ ಮೇಲುಗಡೆಯೂ ಕೆಲವರು ಪುಟ್ಟ ಉದ್ಯಾನವನ ನಿರ್ಮಿಸುತ್ತಾರೆ. ಆದರೆ ತಿರುಪತಿಯ ಕಂಪಲ ಬಾಬು ಅವರು ತಮ್ಮ ಆಟೋ ರಿಕ್ಷಾ ಒಳಗೇ ಉದ್ಯಾನ ನಿರ್ಮಿಸಿಕೊಂಡಿದ್ದಾರೆ.

ತಿರುಪತಿ ಲಡ್ಡು ಪ್ರಸಾದ ಜೊತೆ 2021ರ ಕ್ಯಾಲೆಂಡರ್, ಡೈರಿ ಕೂಡ ಲಭ್ಯ
ಪ್ರಸಿದ್ಧ ಯಾತ್ರಾತಾಣ ತಿರುಪತಿ ತಿರುಮಲ ದೇಗುಲದಲ್ಲಿ ಲಡ್ಡು ಪ್ರಸಾದದ ಜೊತೆ 2021ರ ಕ್ಯಾಲೆಂಡರ್, ಡೈರಿ ಕೂಡ ನೀಡಲಾಗುತ್ತಿದೆ.

ತಿರುಪತಿ 'ಟ್ರಯಲ್' ದರ್ಶನ ಪಡೆದಿದ್ದ ಭಕ್ತನಿಗೆ ಕೊರೋನಾ ಪಾಸಿಟಿವ್: ಸಂಪರ್ಕಕ್ಕೆ ಸಿಗದೇ ಸೋಂಕಿತ ನಾಪತ್ತೆ
ತಿರುಪತಿ ತಿರುಮಲ ದೇವಾಲಯದಲ್ಲಿ ದೇವರ ದರ್ಶನ ಪಡೆದಿದ್ದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು. ತಿರುಮಲದ ಬಾಲಾಜಿ ನಗರದ ನಿವಾಸಿಯಾದ ಆತ ಕಾಣೆಯಾಗಿದ್ದಾನೆ.

ವ್ಯಾಪಕವಾಗಿ ಹರಡಿದ ಕೊರೋನಾ: ವಿದೇಶಿಯರು, ಎನ್ಆರ್'ಐಗಳಿಗೆ ಟಿಟಿಡಿ ನಿರ್ಬಂಧ
ವಿಶ್ವದಾದ್ಯಂತ ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಕ್ರತಾ ಕ್ರಮಗಳನ್ನು ಕೈಗೊಳ್ಳುತ್ತಿರುವ ತಿರುಪತಿ ತಿರುಮಲ ದೇವಸ್ಥಾನ ಆಡಳಿತ ಮಂಡಳಿ (ಟಿಟಿಡಿ), ವಿದೇಶಿಯರು ಹಾಗೂ ಅನಿವಾಸಿ ಭಾರತೀಯರಿಗೆ ತಿರುಪತಿ ದರ್ಶನಕ್ಕೆ ನಿರ್ಬಂಧ ಹೇರಿದೆ.

ಬ್ರಹ್ಮೋತ್ಸವ: ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿರುವ ತಿರುಮಲ
ಬ್ರಹ್ಮೋತ್ಸವ ಹಿನ್ನೆಲೆಯಲ್ಲಿ ತಿರುಮಲದಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದ್ದು ಏಳು ಬೆಟ್ಟದ ಒಡೆಯ ಶ್ರೀವೆಂಕಟೇಶ್ವರ ಸ್ವಾಮಿಯ ಸನ್ನಿದಿ, ದೇವಸ್ತಾನ ಮತ್ತು ರಸ್ತೆಗಳು ಜಗಮಗಿಸುತ್ತಿವೆ.

ತಿರುಮಲ: ಬಲೂನ್ ಒಡೆದ ಶಬ್ಧಕ್ಕೆ ಬೆದರಿ ಮಾವುತನನ್ನೇ ಎತ್ತೆಸೆದ ಆನೆ
ಸ್ಫೋಟದ ಶಬ್ದ ಕೇಳಿ ಗಾಬರಿಯಾದ ತಿರುಪತಿ ತಿರುಮಲ ಪವಿತ್ರ ಕ್ಷೇತ್ರದ ಆನೆ ತನ್ನ ಮಾವುತನನ್ನೇ ಎತ್ತಿ ಎಸೆದ ಘಟನೆ ಭಾನುವಾರ ತಿರುಮಲದಲ್ಲಿ ನಡೆದಿದೆ.

