ದೇಶತಿರುಪತಿ ತಿಮ್ಮಪ್ಪನ ದರ್ಶನ ಆರಂಭ: ಪ್ರತಿನಿತ್ಯ 6 ಸಾವಿರ ಭಕ್ತರಿಗೆ ಮಾತ್ರ ಅವಕಾಶ
ಕೊರೋನಾ ಲಾಕ್ಡೌನ್ನಿಂದ ಬಂದ್ ಆಗಿದ್ದ ತಿರುಪತಿ ತಿಮ್ಮಪ್ಪನ ಸಾರ್ವಜನಿಕರ ದರ್ಶನಕ್ಕೆ ಇಂದಿನಿಂದ ಅವಕಾಶ ಮಾಡಿಕೊಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಆಂಧ್ರಪ್ರದೇಶ ಸರ್ಕಾರದ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳ ನಡುವೆ ತಿಮ್ಮಪ್ಪನ ದರ್ಶನಕ್ಕೆ ಸೀಮಿತ ಸಂಖ್ಯೆಯ ಭಕ್ತರಿಗೆ ಅವಕಾಶ ನೀಡಲಾಗಿದೆ.