ದೇಶತಮಿಳು ನಾಡಿನ ತಿರುಪತ್ತೂರಿನಲ್ಲಿ ಭೀಕರ ಅಪಘಾತ: ಏಳು ಮಂದಿ ಸಾವು
ಮಿನಿ ಟೂರಿಸ್ಟ್ ಬಸ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ ಮುಂಭಾಗದಲ್ಲಿ ಕುಳಿತಿದ್ದ ಪ್ರಯಾಣಿಕರ ಮೇಲೆ ಪಲ್ಟಿಯಾಗಿ 7 ಮಂದಿ ಮಹಿಳೆಯರು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯ ತಿರುಪತ್ತೂರು ಜಿಲ್ಲೆಯ ನಾಟ್ರಂಪಲ್ಲಿ ಪಟ್ಟಣದ ಸಮೀಪದ ಸಂಡಿಯೂರಿನಲ್ಲಿ ನಡೆದಿದೆ.