ರಾಜಕೀಯತಿರುಪತಿ 'ಆರತಿ' ರಾಜಕೀಯವಲ್ಲ, ಕರ್ನಾಟಕದ ಗೌರವ, ಟೀಕೆಗಳಿಗೆ ತಲೆಕೆಡಿಸಿಕೊಳ್ಳಲ್ಲ: TTD ಆಕ್ಷೇಪದ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಸ್ಪಷ್ಟನೆ; Video
ಈ ವಿಚಾರದಲ್ಲಿ ಯಾರೇ ಟೀಕೆ ಮಾಡಿದರೂ ಅದನ್ನು ನಾನು ಸ್ವಾಗತಿಸುತ್ತೇನೆ. ಯಾವುದೇ ನಿರ್ಧಾರವನ್ನು ಏಕಪಕ್ಷೀಯವಾಗಿ ತೆಗೆದುಕೊಳ್ಳುವುದಿಲ್ಲ. ದೇವರು ಎಲ್ಲರಿಗೂ ಸೇರಿದ್ದಾನೆ.