Tirupati laddu row

ತಿರುಪತಿ ಲಡ್ಡು ವಿವಾದ: ಟಿಟಿಡಿಗೆ ನಂದಿನಿ ತುಪ್ಪ ಸಾಗಿಸುವ ಟ್ಯಾಂಕರ್‌ಗಳಿಗೆ ಜಿಪಿಎಸ್ ಅಳವಡಿಕೆ
ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್‌ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.

ಚಂದ್ರಬಾಬು ನಾಯ್ಡು ರಾಜಕೀಯ ಲಾಭಕ್ಕಾಗಿ ದೇವರನ್ನು ಬಳಸುತ್ತಿದ್ದಾರೆ: ಮಾಜಿ ಸಿಎಂ ಜಗನ್
ನಾಯ್ಡು ಅವರು ರಾಜಕೀಯ ಲಾಭಕ್ಕಾಗಿ ದೇವರನ್ನೂ ಬಳಸಿಕೊಳ್ಳುವ ವ್ಯಕ್ತಿ. "ಇದೊಂದು ರಾಜಕೀಯ ಸ್ಟಂಟ್. ಒಂದೆಡೆ ಚಂದ್ರಬಾಬು ನಾಯ್ಡು ಅವರ ನೂರು ದಿನಗಳ ಆಡಳಿತದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ತಿರುಪತಿ ಲಡ್ಡು ವಿವಾದ: ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನಂಶ ಆರೋಪ ತಳ್ಳಿಹಾಕಿದ ಪೂರೈಕೆದಾರ
ಟಿಟಿಡಿಗೆ ನಾವು ಉತ್ತಮ ಗುಣಮಟ್ಟದ ತುಪ್ಪವನ್ನು ಪೂರೈಸಿದ್ದೇವೆ. ಅದನ್ನು ಸಾಬೀತುಪಡಿಸಲು ನಾವು ಕಾನೂನು ಕ್ರಮ ಎದುರಿಸಲು ಸಿದ್ಧ ಎಂದು ಕಂಪನಿ ಹೇಳಿದೆ.

ತಿರುಪತಿ ಲಡ್ಡು ವಿವಾದ: ನಂದಿನಿ ತುಪ್ಪವನ್ನೇ ಬಳಸುವಂತೆ ದೇವಸ್ಥಾನಗಳಿಗೆ ರಾಜ್ಯ ಸರ್ಕಾರ ಸೂಚನೆ
ದೇವಸ್ಥಾನಗಳಲ್ಲಿ ಕರ್ನಾಟಕ ಹಾಲು ಒಕ್ಕೂಟದ(ಕೆಎಂಎಫ್) ನಂದಿನಿ ಬ್ರಾಂಡ್ ತುಪ್ಪವನ್ನು ಮಾತ್ರ ಬಳಸುವಂತೆ ದೇವಸ್ಥಾನಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ.

Tirupati laddu row: ಕಲಬೆರಕೆಯಾಗಿರುವುದು ಸ್ಯಾಂಪಲ್ ಪರೀಕ್ಷೆಯಲ್ಲಿ ದೃಢಪಟ್ಟಿದೆ- TTD CEO ಶಾಮಲಾ ರಾವ್
ಲ್ಯಾಬ್ ಟೆಸ್ಟ್ ವರದಿಯಲ್ಲಿ ಪ್ರಾಣಿಗಳ ಕೊಬ್ಬಿನ ಕಲಬೆರಕೆಯಲ್ಲಿ ಹಂದಿ ಕೊಬ್ಬು, ತಾಳೆ ಎಣ್ಣೆ, ಬೀಫ್ ಟ್ಯಾಲೋ ಮತ್ತು ಮೀನಿನ ಎಣ್ಣೆ ಸೇರಿವೆ.

ತಿರುಪತಿ ಲಡ್ಡು ವಿವಾದ: ಪ್ರಮುಖ ದೇವಾಲಯಗಳಲ್ಲಿ ಭಕ್ತರಿಗೆ ನೀಡುವ ಪ್ರಸಾದ ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದು!
ಕರ್ನಾಟಕದಲ್ಲಿ 34,000 ದತ್ತಿ ಇಲಾಖೆಯ ಸುಪರ್ದಿಯಲ್ಲಿರುವ ದೇವಾಲಯಗಳಿವೆ, ಅವುಗಳಲ್ಲಿ 205 ವರ್ಗ-ಎ ದೇವಾಲಯಗಳ ವಾರ್ಷಿಕ ಆದಾಯ 25 ಲಕ್ಷಕ್ಕೂ ಹೆಚ್ಚಾಗಿವೆ. 193 ವರ್ಗ-ಬಿ ದೇವಾಲಯಗಳ ವಾರ್ಷಿಕ ಆದಾಯ 5 ಲಕ್ಷದಿಂದ 25 ಲಕ್ಷ ರೂಪಾಯಿಗಳಾಗಿವೆ.

