ದೇಶತಿರುಪತಿ ಲಡ್ಡು ವಿವಾದಕ್ಕೆ ಸಿಬಿಐ ತನಿಖೆ ಕೋರಿ ಅರ್ಜಿ: ಸುಪ್ರೀಂ ಕೋರ್ಟ್ ನಕಾರ
ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಸಾಮಾಜಿಕ ಕಾರ್ಯಕರ್ತ ಮತ್ತು 'ಗ್ಲೋಬಲ್ ಪೀಸ್ ಇನಿಶಿಯೇಟಿವ್' ಸಂಘಟನೆಯ ಅಧ್ಯಕ್ಷ ಕೆ ಎ ಪಾಲ್ ಸಲ್ಲಿಸಿದ ಮನವಿಯನ್ನು ವಜಾಗೊಳಿಸಿದೆ.