Tirupati Temple

ಮೂವರು ಒಟ್ಟಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸ್ಯಾಂಡಲ್‌ವುಡ್ ತಾರೆಯರು!
ಹಿರಿಯ ನಟಿ ತಾರಾ ಅನುರಾಧ, ಕನ್ನಡಿಗರ ಮನೆಮಾತಾಗಿರುವ ಖ್ಯಾತ ನಿರೂಪಕಿ ಅನುಶ್ರೀ ಹಾಗೂ ನಟಿ ದೀಪಿಕಾ ದಾಸ್ ಅವರು ಒಟ್ಟಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದು, ಅವರ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

Tirupati: ತಿಮ್ಮಪ್ಪನಿಗೆ 3.63 ಕೋಟಿ ರೂ. ಮೌಲ್ಯದ ಚಿನ್ನದ ಆಭರಣಗಳನ್ನು ಸಮರ್ಪಿಸಿದ ಸಂಜೀವ್ ಗೋಯೆಂಕಾ!
ಆರ್‌ಪಿ-ಸಂಜೀವ್ ಗೋಯೆಂಕಾ ಗ್ರೂಪ್‌ನ ಅಧ್ಯಕ್ಷ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (IPL) ಫ್ರಾಂಚೈಸಿ ಲಕ್ನೋ ಸೂಪರ್ ಜೈಂಟ್ಸ್ (LSG) ಮಾಲೀಕ ಸಂಜೀವ್ ಗೋಯೆಂಕಾ ಅವರು ಪವಿತ್ರ ತಿರುಮಲ ತಿರುಪತಿ ದೇವಸ್ಥಾನ (TTD) ದೇವಸ್ಥಾನಕ್ಕೆ ಸುಮಾರು 3.63 ಕೋಟಿ ಮೌಲ್ಯದ ಚಿನ್ನದ ಆಭರಣಗಳನ್ನು ಸಮರ್ಪಿಸಿದ್ದಾರೆ.

Video: ಮೊಣಕಾಲಿನಲ್ಲಿ ತಿರುಮಲ ಬೆಟ್ಟ ಹತ್ತಿ, ತಿಮ್ಮಪ್ಪನಿಗೆ 'ಕಠಿಣ ಹರಕೆ' ತೀರಿಸಿದ ಕ್ರಿಕೆಟಿಗ Nitish Kumar Reddy!
ಟೀಮ್ ಇ೦ಡಿಯಾ ಯುವ ಕ್ರಿಕೆಟಿಗ ನಿತೀಶ್ ಕುಮಾರ್ ರೆಡ್ಡಿ ತಿರುಮಲಕ್ಕೆ ಭೇಟಿ ನೀಡಿ ತಿಮ್ಮಪ್ಪನ ದರ್ಶನವನ್ನು ಪಡೆದಿದ್ದು, ಮಾತ್ರವಲ್ಲದೇ ತಿಮ್ಮಪ್ಪನಿಗೆ ಕಠಿಣ ಹರಕೆ ಕೂಡ ತೀರಿಸಿದ್ದಾರೆ.

ತಿಮ್ಮಪ್ಪನ ಮೇಲೆ ನಂಬಿಕೆ ಇದೆ: ತಿರುಪತಿ ದೇವಸ್ಥಾನ ಪ್ರವೇಶಕ್ಕೂ ಮುನ್ನ ಪವನ್ ಕಲ್ಯಾಣ್ ಪುತ್ರಿ ಘೋಷಣೆ
ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಹಿಂದೂಯೇತರರು ಮೊದಲು ದೇವರಲ್ಲಿ ನಂಬಿಕೆ ಇದೆ ಘೋಷಿಸುವುದು ಕಡ್ಡಾಯವಾಗಿದೆ.

ಲಡ್ಡು ವಿವಾದ: ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ ಶುದ್ದೀಕರಣ, ಶಾಂತಿ ಹೋಮ! Video
ನಾಲ್ಕು ಗಂಟೆಗಳ ಕಾಲ ಶಾಂತಿಯ ಹೋಮ ಪಂಚಗವ್ಯ ಪ್ರೊಕ್ಷಣೆ ಶುದ್ದೀಕರಣ ಕಾರ್ಯ ನಡೆಸಲಾಗಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.

'ಜವಾನ್' ಬಿಡುಗಡೆ ಮುನ್ನ ತಿರುಪತಿ ಬಾಲಾಜಿ ಮೊರೆ ಹೋದ ಬಾಲಿವುಡ್ ನಟ ಶಾರೂಕ್ ಖಾನ್, ವಿಡಿಯೊ ನೋಡಿ
ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ಚಿತ್ರ ಜವಾನ್ ತೆರೆಗೆ ಬರಲು ಸಜ್ಜಾಗಿದೆ. ಈ ಸಂದರ್ಭದಲ್ಲಿ ಸಿನಿಮಾದ ಸಕ್ಸಸ್ ಗಾಗಿ ಅವರು ಇಂದು ಮಂಗಳವಾರ ಆಂಧ್ರ ಪ್ರದೇಶದ ತಿರುಪತಿ ಬಾಲಾಜಿ ದೇವರ ಮೊರೆ ಹೋಗಿದ್ದಾರೆ.

ಆಂಧ್ರ ಪ್ರದೇಶ: ತಿರುಮಲಕ್ಕೆ ಹೋಗುವ ದಾರಿಯಲ್ಲಿ ಮತ್ತೊಂದು ಚಿರತೆ ಸೆರೆ!
ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯ ತಿರುಮಲದ ಪ್ರಸಿದ್ಧ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕಾಲ್ನಡಿಗೆ ಮೂಲಕ ತೆರಳುವ ಮಾರ್ಗದಲ್ಲಿ ಮೂರನೇ ಚಿರತೆಯನ್ನು ಸೆರೆ ಹಿಡಿಯಲಾಗಿದೆ ಎಂದು ಆಂಧ್ರಪ್ರದೇಶದ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ತಿರುಮಲ: ಚಿರತೆ ದಾಳಿಗೆ ಬಾಲಕಿ ಸಾವು; ಮಕ್ಕಳನ್ನು ಕರೆದುಕೊಂಡು ಹೋಗುವ ಸಮಯ ಬದಲು, TTD ನೂತನ ವೇಳಾಪಟ್ಟಿ
ತಿರುಮಲ ಅಲಿಪಿರಿ ಮಾರ್ಗದಲ್ಲಿ ಚಿರತೆ ದಾಳಿಗೆ ಬಾಲಕಿ ಸಾವನ್ನಪ್ಪಿದ ಪ್ರಕರಣದ ಬೆನ್ನಲ್ಲೇ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಮಕ್ಕಳೊಂದಿಗೆ ಬೆಟ್ಟ ಹತ್ತುವ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಹೊಸ ನಿಯಮವನ್ನು ಪ್ರಕಟಿಸಿದೆ.

ತಿಮ್ಮಪ್ಪನ ಸನ್ನಿಧಿಯಲ್ಲಿ ಏನಾಗುತ್ತಿದೆ? 6 ವರ್ಷದ ಮಗು ಬಲಿ, ನರ ಭಕ್ಷಕ ಚಿರತೆ ಸೆರೆಯಾದರೂ ನಿಂತಿಲ್ಲ ಆತಂಕ
ಹಿಂದೂಗಳ ಪವಿತ್ರ ಯಾತ್ರಾ ತಾಣ ತಿರುಮಲ ದೇವಸ್ಥಾನದ ಆವರಣದಲ್ಲಿ ಭಕ್ತರು ಆತಂಕದಲ್ಲಿ ಸಮಯದೂಡುತ್ತಿದ್ದು, ಇದಕ್ಕೆ ಕಾರಣ ತಿರುಮಲ ಬೆಟ್ಟದಲ್ಲಿನ ವನ್ಯಮೃಗಗಳ ದಾಳಿ ಕಾರಣ.

