Tirupati

ತಿರುಪತಿ ಬಾಲಾಜಿ 'ನಾಮ'ದ ಬಗೆಗೆ ಅವಹೇಳನಕಾರಿ ಹೇಳಿಕೆ: ಆರ್ ಟಿಐ ಕಾರ್ಯಕರ್ತನ ಬಂಧನ
ರಾಜ್ಯ

ತಿರುಪತಿ ಬಾಲಾಜಿ 'ನಾಮ'ದ ಬಗೆಗೆ ಅವಹೇಳನಕಾರಿ ಹೇಳಿಕೆ: ಆರ್ ಟಿಐ ಕಾರ್ಯಕರ್ತನ ಬಂಧನ

ತಿರುಪತಿ ಬಾಲಾಜಿ ಕುರಿತಂತೆ ಟಿವಿ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ ನಿಡಿದ್ದ ಆರ್ ಟಿಐ ಕಾರ್ಯಕರ್ತ ನರಸಿಂಹಮೂರ್ತಿ ಅವರನ್ನು ಯಶವಂತಪುರ ಪೋಲೀಸರು ಬಂಧಿಸಿದ್ದಾರೆ.

ತಿರುಮಲನಿಗೇ ಸಂಕಷ್ಟ ತಂದಿದ್ದ ವಿದೇಶಿ ನಾಣ್ಯಗಳಿಗೆ ಅನಿವಾಸಿ ಭಾರತೀಯರಿಂದ 'ಮುಕ್ತಿ'!
ದೇಶ

ತಿರುಮಲನಿಗೇ ಸಂಕಷ್ಟ ತಂದಿದ್ದ ವಿದೇಶಿ ನಾಣ್ಯಗಳಿಗೆ ಅನಿವಾಸಿ ಭಾರತೀಯರಿಂದ 'ಮುಕ್ತಿ'!

ವಿಶ್ವ ವಿಖ್ಯಾತ ಮತ್ತು ದೇಶದ ಅತ್ಯಂತ ಶ್ರೀಮಂತ ದೇಗಲ, ಕಲಿಯುಗದ ವೈಕುಂಠ ಎಂದೇ ಖ್ಯಾತಿ ಪಡೆದಿರುವ ತಿರುಪತಿ ತಿರುಮಲ ದೇಗುಲಕ್ಕೆ ಸಮಸ್ಯೆ ತಂದೊಡ್ಡಿದ್ದ ವಿದೇಶಿ ನಾಣ್ಯಗಳಿಗೆ ಕೊನೆಗೂ ಮುಕ್ತಿ ಸಿಕ್ಕಿದೆ.

ಮಾಜಿ ಪ್ರಧಾನಿಗೆ 86ನೇ ಜನ್ಮದಿನದ ಸಂಭ್ರಮ: ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಹೆಚ್.ಡಿ. ದೇವೇಗೌಡ
ರಾಜ್ಯ

ಮಾಜಿ ಪ್ರಧಾನಿಗೆ 86ನೇ ಜನ್ಮದಿನದ ಸಂಭ್ರಮ: ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಹೆಚ್.ಡಿ. ದೇವೇಗೌಡ

ದೇಶದ ಮಾಜಿ ಪ್ರಧಾನಮಂತ್ರಿ 86ನೇ ವಸಂತಕ್ಕೆ ಕಾಲಿಟ್ಟಿದ್ದು, ಹುಟ್ಟುಹಬ್ಬ ಹಿನ್ನಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಕುಟುಂಬ ಸಮೇತರಾಗಿ ತಿರುಪತಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು...

ತಿರುಪತಿ: ಅಮಿತ್‌ ಶಾ ಬೆಂಗಾವಲು ಪಡೆ ಮೇಲೆ ಕಲ್ಲು ತೂರಿದ ಟಿಡಿಪಿ ಕಾರ್ಯಕರ್ತರು
ದೇಶ

ತಿರುಪತಿ: ಅಮಿತ್‌ ಶಾ ಬೆಂಗಾವಲು ಪಡೆ ಮೇಲೆ ಕಲ್ಲು ತೂರಿದ ಟಿಡಿಪಿ ಕಾರ್ಯಕರ್ತರು

ಟಿಡಿಪಿ ಕಾರ್ಯಕರ್ತರು ಶುಕ್ರವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ಬೆಂಗಾವಲು ಪಡೆಯ ಮೇಲೆ ಕಲ್ಲು....

ವೈಕುಂಠ ಏಕಾದಶಿ: ವೆಂಕಟೇಶ್ವರ ಸ್ವಾಮಿ ದೇಗುಲಗಳಲ್ಲಿ ಭಾರಿ ಜನಸಂದಣಿ
ರಾಜ್ಯ

ವೈಕುಂಠ ಏಕಾದಶಿ: ವೆಂಕಟೇಶ್ವರ ಸ್ವಾಮಿ ದೇಗುಲಗಳಲ್ಲಿ ಭಾರಿ ಜನಸಂದಣಿ

ವೈಕುಂಠ ಏಕಾದಶಿ ನಿಮಿತ್ತ ದೇಶಾದ್ಯಂತ ವೆಂಕಟೇಶ್ವರ ಸ್ವಾಮಿ ದೇಗುಲಗಳಲ್ಲಿ ಭಾರಿ ಪ್ರಮಾಣದಲ್ಲಿ ಭಕ್ತರು ಶ್ರೀನಿವಾಸನ ದರ್ಶನ ಪಡೆಯುತ್ತಿದ್ದು, ಖ್ಯಾತ ಧಾರ್ಮಿಕ ಕೇಂದ್ರ ತಿರುಮಲದಲ್ಲೂ ಭಾರಿ ಪ್ರಮಾಣದಲ್ಲಿ ಭಕ್ತರು ಮಧ್ಯರಾತ್ರಿಯಿಂದಲೇ ಬಾಲಾಜಿ ದರ್ಶನ ಆರಂಭಿಸಿದ್ದಾರೆ.

ತಿರುಪತಿಗೆ ಹೊರಟಿದ್ದೀರ? ಈ ತಾಣಗಳಿಗೂ ಒಮ್ಮೆ ಭೇಟಿ ನೀಡಿ
ವಾಹನ

ತಿರುಪತಿಗೆ ಹೊರಟಿದ್ದೀರ? ಈ ತಾಣಗಳಿಗೂ ಒಮ್ಮೆ ಭೇಟಿ ನೀಡಿ

ತಿರುಮಲ, ತಿರುಪತಿ ಎಂದರೆ ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯವಿರುವ ಸ್ಥಳ ಎಂದಷ್ಟೇ ಬಹುತೇಕ ಜನರ ಭಾವನೆ. ವೆಂಕಟೇಶ್ವರ ದೇವಾಲಯವು ಅಲ್ಲಿನ ಪ್ರಧಾನ ಆಕರ್ಷಣೆಯೂ ಹೌದು.......

ಭೂಕಂಪನದಿಂದ ತಿರುಪತಿ ಸುರಕ್ಷಿತವಲ್ಲ: ತಜ್ಞರ ಎಚ್ಚರಿಕೆ
ದೇಶ

ಭೂಕಂಪನದಿಂದ ತಿರುಪತಿ ಸುರಕ್ಷಿತವಲ್ಲ: ತಜ್ಞರ ಎಚ್ಚರಿಕೆ

ಪ್ರತಿನಿತ್ಯ ಲಕ್ಷಾಂತರ ಮಂದಿ ಭಕ್ತರಿಗೆ ದರ್ಶನ ನೀಡುವ ವಿಶ್ವದ ಎರಡನೇ ಶ್ರೀಮಂತ ದೇವರು ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ಸನ್ನಿದಿ ಭೂಕಂಪನದಿಂದ ಸುರಕ್ಷಿತವಾಗಿಲ್ಲ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ತಿರುಪತಿ ವೆಂಕಟರಮಣನ 2,780 ಕೆ.ಜಿ. ಚಿನ್ನ ಎಸ್ ಬಿಐ ನಲ್ಲಿ ಠೇವಣಿ
ವಾಣಿಜ್ಯ

ತಿರುಪತಿ ವೆಂಕಟರಮಣನ 2,780 ಕೆ.ಜಿ. ಚಿನ್ನ ಎಸ್ ಬಿಐ ನಲ್ಲಿ ಠೇವಣಿ

ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ಮಂಡಳಿ 2,780 ಕೆ.ಜಿ. ತೂಕದ ಚಿನ್ನವನ್ನು ಭಾರತೀಯ ಸ್ಟೇಟ್‌ ಬ್ಯಾಂಕ್‌ನಲ್ಲಿ ದೀರ್ಘಾವಧಿ ಠೇವಣಿ ಇರಿಸಿದೆ.

ವಾರಾಂತ್ಯದ ಮೂರು ದಿನ ತಿರುಪತಿಯಲ್ಲಿ ದಿವ್ಯದರ್ಶನವಿಲ್ಲ: ಟಿಟಿಡಿ
ದೇಶ

ವಾರಾಂತ್ಯದ ಮೂರು ದಿನ ತಿರುಪತಿಯಲ್ಲಿ ದಿವ್ಯದರ್ಶನವಿಲ್ಲ: ಟಿಟಿಡಿ

ಖ್ಯಾತ ಪವಿತ್ರ ಕ್ಷೇತ್ರ ತಿರುಪತಿ ತಿರುಮಲ ದೇವಾಲಯದಲ್ಲಿ ಭಕ್ತರ ಸಾಗರವನ್ನು ತಪ್ಪಿಸುವ ನಿಟ್ಟಿನಲ್ಲಿ ತಿರುಮಲ ತಿರುಪತಿ ದೇವಸ್ಥಾನಗಳ ಸಮಿತಿ ವಾರಾಂತ್ಯದ ಮೂರು ದಿನಗಳ ದಿವ್ಯದರ್ಶನವನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ.