Tirupati

News headlines 09-01-2025 | ತಿರುಪತಿ ಕಾಲ್ತುಳಿತ: ಬಳ್ಳಾರಿ ಮೂಲದ ಮಹಿಳೆ ಸಾವು; ಆಶಾ ಕಾರ್ಯಕರ್ತೆಯರೊಂದಿಗೆ ದಿನೇಶ್ ಗುಂಡೂರಾವ್ ಸಭೆ ವಿಫಲ; ನಕ್ಸಲರು ಸಿಎಂ ಎದುರು ಶರಣಾದರೆ ತಪ್ಪೇನು?- ಪರಮೇಶ್ವರ್
ರಾಜ್ಯ

News headlines 09-01-2025 | ತಿರುಪತಿ ಕಾಲ್ತುಳಿತ: ಬಳ್ಳಾರಿ ಮೂಲದ ಮಹಿಳೆ ಸಾವು; ಆಶಾ ಕಾರ್ಯಕರ್ತೆಯರೊಂದಿಗೆ ದಿನೇಶ್ ಗುಂಡೂರಾವ್ ಸಭೆ ವಿಫಲ; ನಕ್ಸಲರು ಸಿಎಂ ಎದುರು ಶರಣಾದರೆ ತಪ್ಪೇನು?- ಪರಮೇಶ್ವರ್

ತಿರುಪತಿ ಕಾಲ್ತುಳಿತ ಪ್ರಕರಣ: ಪ್ರಧಾನಿ ಮೋದಿ ತೀವ್ರ ಸಂತಾಪ; ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿಕೆ
ದೇಶ

ತಿರುಪತಿ ಕಾಲ್ತುಳಿತ ಪ್ರಕರಣ: ಪ್ರಧಾನಿ ಮೋದಿ ತೀವ್ರ ಸಂತಾಪ; ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿಕೆ

ಆಂಧ್ರ ಪ್ರದೇಶದ ತಿರುಪತಿಯಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಿಂದ ನೋವಾಗಿದೆ. ಘಟನೆಯಲ್ಲಿ ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.

Tirupati: ವೈಕುಂಠ ದ್ವಾರ ದರ್ಶನ ಟೋಕನ್ ವಿತರಣೆ ವೇಳೆ ಕಾಲ್ತುಳಿತ; ಆರು ಮಂದಿ ಸಾವು
ದೇಶ

Tirupati: ವೈಕುಂಠ ದ್ವಾರ ದರ್ಶನ ಟೋಕನ್ ವಿತರಣೆ ವೇಳೆ ಕಾಲ್ತುಳಿತ; ಆರು ಮಂದಿ ಸಾವು

ಭಕ್ತಾದಿಗಳು ತಿರುಪತಿಯ ವೈಕುಂಠ ದ್ವಾರ ದರ್ಶನದ ಟಿಕೆಟ್‌ ತೆಗೆದುಕೊಳ್ಳುವ ವೇಳೆ ಭಾರಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಉಂಟಾಗಿದೆ.

ತಿರುಮಲದಲ್ಲಿ ರಾಜಕೀಯ, ದ್ವೇಷ ಭಾಷಣಗಳಿಗೆ ನಿಷೇಧ: TTD
ದೇಶ

ತಿರುಮಲದಲ್ಲಿ ರಾಜಕೀಯ, ದ್ವೇಷ ಭಾಷಣಗಳಿಗೆ ನಿಷೇಧ: TTD

ಪವಿತ್ರ ತಿರುಮಲದ ಪವಿತ್ರತೆ ಮತ್ತು ಆಧ್ಯಾತ್ಮಿಕ ಶಾಂತಿಯನ್ನು ಕಾಪಾಡುವ ಉದ್ದೇಶದಿಂದ ರಾಜಕೀಯ ಮತ್ತು ದ್ವೇಷದ ಭಾಷಣಗಳನ್ನು ನಿಷೇಧಿಸಲಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಶನಿವಾರ ಘೋಷಿಸಿವೆ.

ಲಖನೌ, ತಿರುಪತಿಯ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ, ಪೊಲೀಸರಿಂದ ಶೋಧ
ದೇಶ

ಲಖನೌ, ತಿರುಪತಿಯ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ, ಪೊಲೀಸರಿಂದ ಶೋಧ

ಪೊಲೀಸರು ಬಾಂಬ್ ಬೆದರಿಕೆ ದೂರುಗಳನ್ನು ಸ್ವೀಕರಿಸಿದ ತಕ್ಷಣ, ನಿರ್ದಿಷ್ಟ ಹೋಟೆಲ್ ನಲ್ಲಿದ್ದ ಜನರನ್ನು ಸ್ಥಳಾಂತರಿಸಿ, ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ಶೋಧ ನಡೆಸಿದ್ದಾರೆ.

ತಿರುಪತಿ ಲಡ್ಡು ವಿವಾದ: ಎಸ್ ಐಟಿ ತನಿಖೆ ತಾತ್ಕಾಲಿಕ ಸ್ಥಗಿತ- ಆಂಧ್ರ ಪ್ರದೇಶ DGP
ದೇಶ

ತಿರುಪತಿ ಲಡ್ಡು ವಿವಾದ: ಎಸ್ ಐಟಿ ತನಿಖೆ ತಾತ್ಕಾಲಿಕ ಸ್ಥಗಿತ- ಆಂಧ್ರ ಪ್ರದೇಶ DGP

ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಗುಂಟೂರು ವಲಯದ ಐಜಿಪಿ ನೇತೃತ್ವದಲ್ಲಿ ಒಂಬತ್ತು ಸದಸ್ಯರ ಎಸ್‌ಐಟಿಯನ್ನು ರಚಿಸಿದ್ದಾರೆ.

ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ರಾಜ್ಯದ ಎಲ್ಲಾ ಬ್ರ್ಯಾಂಡ್ ತುಪ್ಪದ ಗುಣಮಟ್ಟ ಪರೀಕ್ಷೆಗೆ ಆದೇಶ!
ರಾಜ್ಯ

ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ರಾಜ್ಯದ ಎಲ್ಲಾ ಬ್ರ್ಯಾಂಡ್ ತುಪ್ಪದ ಗುಣಮಟ್ಟ ಪರೀಕ್ಷೆಗೆ ಆದೇಶ!

ಆರಂಭಿಕ ಪರೀಕ್ಷೆಗಳನ್ನು ನಡೆಸಲಾಗುವುದು. ಸುರಕ್ಷತಾ ಮಾನದಂಡಗಳ ಉಲ್ಲಂಘನೆ ಕಂಡುಬಂದಲ್ಲಿ, ತಯಾರಕರಿಂದ ಹೆಚ್ಚುವರಿ ಮಾದರಿಗಳನ್ನು ಪಡೆಯಲಾಗುವುದು.

ತಿರುಪತಿಗೆ ಹೋಗುತ್ತಿದ್ದ KSRTC Bus Break Fail: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ರಾಜ್ಯ

ತಿರುಪತಿಗೆ ಹೋಗುತ್ತಿದ್ದ KSRTC Bus Break Fail: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಕರ್ನಾಟಕದಿಂದ ಆಂಧ್ರ ಪ್ರದೇಶದ ತಿರುಪತಿಗೆ ಹೋಗುತ್ತಿದ್ದ ಕೆಎಸ್ ಆರ್ ಟಿಸಿ (KSRTC) ಬಸ್ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ನಲ್ಲಿದ್ದ ಪ್ರಯಾಣಿಕರ ಪ್ರಾಣ ಉಳಿದಿದೆ.

Video: ತಿರುಮಲದಲ್ಲಿ ದೇವರ ದರ್ಶನಕ್ಕೆ ತೆರಳುತ್ತಿದ್ದಾಗ ತಲೆ ಮೇಲೆ ಬಿದ್ದ ಮರ, ಮಹಿಳೆ ಆಸ್ಪತ್ರೆಗೆ ದಾಖಲು!
ದೇಶ

Video: ತಿರುಮಲದಲ್ಲಿ ದೇವರ ದರ್ಶನಕ್ಕೆ ತೆರಳುತ್ತಿದ್ದಾಗ ತಲೆ ಮೇಲೆ ಬಿದ್ದ ಮರ, ಮಹಿಳೆ ಆಸ್ಪತ್ರೆಗೆ ದಾಖಲು!

ತಿರುಮಲ ಕ್ಷೇತ್ರದ ಜಪಾಲಿ ಆಂಜನೇಯಸ್ವಾಮಿ ಕ್ಷೇತ್ರದಲ್ಲಿ ಈ ಘಟನೆ ನಡೆದಿದ್ದು, ದೇವರ ದರ್ಶನಕ್ಕೆ ಹೋಗುತ್ತಿದ್ದ ಮಹಿಳೆಯ ಮೇಲೆ ಇದ್ದಕ್ಕಿದ್ದಂತೆ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ.