Tirupattur

'ಓದಿಸಿ, ಬೆಳೆಸಿ, ಪ್ರೀತಿಯಿಂದ ಸಾಕಿದ ನಮಗೆ ದ್ರೋಹ ಮಾಡಬೇಡ': ಪ್ರೇಮ ವಿವಾಹ ಮಾಡಿಕೊಂಡ ಮಗಳ ಕಾಲು ಹಿಡಿದು ಕಣ್ಣೀರಿಟ್ಟ ಪೋಷಕರು
ಜೋಲಾರ್ಪೇಟೆ ಸಮೀಪದ ಅಮ್ಮಯ್ಯಪ್ಪನ್ ನಗರದ ನಿವಾಸಿ ಹಾಗೂ ಧ್ವನಿವರ್ಧಕ (ಲೌಡ್‌ಸ್ಪೀಕರ್) ಕೇಂದ್ರ ನಡೆಸುತ್ತಿರುವ ತಿರುಪತಿ ಅವರ ಪುತ್ರ ಪೆರುಮಾಳ್ (23) ಅವರೊಂದಿಗೆ ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು.

ತಮಿಳು ನಾಡು: ಚಲಿಸುತ್ತಿದ್ದ ರೈಲಿನಲ್ಲಿ ಗರ್ಭಿಣಿ ಮೇಲೆ ಅತ್ಯಾಚಾರವೆಸಗಿ ಹೊರದಬ್ಬಿದ ಯುವಕನ ಬಂಧನ
ವೆಲ್ಲೂರಿನ ಕೆವಿ ಕುಪ್ಪಂನ ಕೆ. ಹೇಮರಾಜ್ ಆರೋಪಿಯಾಗಿದ್ದು, ಜೋಲಾರ್‌ಪೇಟೆಯಿಂದ ಲಾಥೇರಿಗೆ ಹೋಗುತ್ತಿದ್ದ ರೈಲಿನ ಮಹಿಳಾ ಬೋಗಿಯಲ್ಲಿದ್ದ ಮಹಿಳೆಯನ್ನು ಗುರಿಯಾಗಿಸಿಕೊಂಡು ಕೃಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ತಮಿಳು ನಾಡು: ವಾಣಿಯಂಬಾಡಿಯಲ್ಲಿ ಬಸ್ಸುಗಳ ಮುಖಾಮುಖಿ ಡಿಕ್ಕಿ: 6 ಮಂದಿ ಸಾವು, 60ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ (NH 44) ಶನಿವಾರ ಮುಂಜಾನೆ ತಿರುಪತ್ತೂರಿನ ವಾಣಿಯಂಬಾಡಿ ಪಟ್ಟಣದ ಸಮೀಪದ ಚೆಟ್ಟಿಯಪ್ಪನೂರ್ ಗ್ರಾಮದಲ್ಲಿ ತಮಿಳು ನಾಡು ರಾಜ್ಯ ರಸ್ತೆ ಸಾರಿಗೆ ನಿಗಮ ಬಸ್ಸು ಓಮ್ನಿಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಮೃತಪಟ್ಟು 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

